ಸಕ್ಕರೆಯ ಕುಸುರಿಕಾಳನ್ನು ಬಂಧು ಮಿತ್ರರಿಗೆ ಹಂಚುವ ರೂಢಿ ಇದೆ. ಪ್ರಮುಖವಾಗಿ ಅವರು, ಎಳ್ಳಿನಉಂಡೆ ಗಳನ್ನು ಹಂಚುತ್ತಾರೆ. ಅದಕ್ಕೆ ಅವರು ಲಡ್ಡು ಎನ್ನುತ್ತಾರೆ. ಕರ್ನಾಟಕದ ಸಂಪ್ರದಾಯದ...
ಬಡಿಸುವುದೇ ಕಬಾಬ್. ಸೊಪ್ಪು, ಕೀಮಾ, ಮಸಾಲೆ ಸಾಮಾನುಗಳು ಎಲ್ಲ ಅಡಿಗೆಗಳಲ್ಲೂ ಸೇರುತ್ತವೆ. ಎಳ್ಳಿನ ಪುಡಿಗೆ ಸಕ್ಕರೆ, ಚಾಕೊಲೇಟ್, ಬಾದಾಮಿ ಸೇರಿಸಿ ಮಾಡುವ ಸಿಹಿ ಪದಾರ್ಥಕ್ಕೆ ಹಲ್ವ ಎನ್ನುವರು