ಆವರ್ತ ಕೋಷ್ಟಕವು ಮೂಲಧಾತುಗಳನ್ನು ಕ್ರಮವಾಗಿ ಪ್ರದರ್ಶಿಸುವ ಒಂದು ವಿನ್ಯಾಸ.
ಪ್ರಸಕ್ತವಾಗಿ ಉಪಯೋಗದಲ್ಲಿರುವ ಕೋಷ್ಟಕವನ್ನು ಮೊದಲು ರಷ್ಯಾದ ರಸಾಯನಶಾಸ್ತ್ರ ವಿಜ್ಞಾನಿ ಡಿಮಿಟ್ರಿ ಮೆಂಡಲೀವ್ ರಚಿಸಿದನು. ಮೂಲಧಾತುಗಳ ಗುಣಧರ್ಮಗಳು ನಿರ್ದಿಷ್ಟ ರೀತಿಯಲ್ಲಿ ಬದಲಾಗುವುದರಿಂದ ಅವುಗಳನ್ನು ಗುಂಪುಗಳಾಗಿ ಮತ್ತು ಆವರ್ತಗಳಾಗಿ ವಿಂಗಡಿಸಲಾಗುತ್ತವೆ.
ಗುಂಪು → | ೧ | ೨ | ೩ | ೪ | ೫ | ೬ | ೭ | ೮ | ೯ | ೧೦ | ೧೧ | ೧೨ | ೧೩ | ೧೪ | ೧೫ | ೧೬ | ೧೭ | ೧೮ | ||
---|---|---|---|---|---|---|---|---|---|---|---|---|---|---|---|---|---|---|---|---|
↓ ಆವರ್ತ | ||||||||||||||||||||
೧ | 1 H | 2 He | ||||||||||||||||||
೨ | 3 Li | 4 Be | 5 B | 6 C | 7 N | 8 O | 9 F | 10 Ne | ||||||||||||
೩ | 11 Na | 12 Mg | 13 Al | 14 Si | 15 P | 16 S | 17 Cl | 18 Ar | ||||||||||||
೪ | 19 K | 20 Ca | 21 Sc | 22 Ti | 23 V | 24 Cr | 25 Mn | 26 Fe | 27 Co | 28 Ni | 29 Cu | 30 Zn | 31 Ga | 32 Ge | 33 As | 34 Se | 35 Br | 36 Kr | ||
೫ | 37 Rb | 38 Sr | 39 Y | 40 Zr | 41 Nb | 42 Mo | 43 Tc | 44 Ru | 45 Rh | 46 Pd | 47 Ag | 48 Cd | 49 In | 50 Sn | 51 Sb | 52 Te | 53 I | 54 Xe | ||
೬ | 55 Cs | 56 Ba | * | 72 Hf | 73 Ta | 74 W | 75 Re | 76 Os | 77 Ir | 78 Pt | 79 Au | 80 Hg | 81 Tl | 82 Pb | 83 Bi | 84 Po | 85 At | 86 Rn | ||
೭ | 87 Fr | 88 Ra | ** | 104 Rf | 105 Db | 106 Sg | 107 Bh | 108 Hs | 109 Mt | 110 Ds | 111 Rg | 112 Cn | 113 Nh | 114 Uuq | 115 Uup | 116 Uuh | 117 Uus | 118 Uuo | ||
* ಲ್ಯಾಂಥನೈಡ್ಗಳು | 57 La | 58 Ce | 59 Pr | 60 Nd | 61 Pm | 62 Sm | 63 Eu | 64 Gd | 65 Tb | 66 Dy | 67 Ho | 68 Er | 69 Tm | 70 Yb | 71 Lu | |||||
** ಆಕ್ಟಿನೈಡ್ಗಳು | 89 Ac | 90 Th | 91 Pa | 92 U | 93 Np | 94 Pu | 95 Am | 96 Cm | 97 Bk | 98 Cf | 99 Es | 100 Fm | 101 Md | 102 No | 103 Lr |
ಆವರ್ತ ಕೋಷ್ಟಕದಲ್ಲಿ ಮೂಲಧಾತುಗಳ ವರ್ಗೀಕರಣ
ಲೋಹಗಳು | ಲೋಹಾಭಗಳು | ಅಲೋಹಗಳು | |||||||
ಕ್ಷಾರ ಲೋಹಗಳು | ಕ್ಷಾರೀಯ ಭಸ್ಮ ಲೋಹಗಳು | ಒಳ ಸಂಕ್ರಮಣ ಧಾತುಗಳು | ಸಂಕ್ರಮಣ ಧಾತುಗಳು | ಇತರ ಲೋಹಗಳು | ಇತರ ಅಲೋಹಗಳು | ಹ್ಯಾಲೋಜನ್‍ಗಳು | ಶ್ರೇಷ್ಠಾನಿಲಗಳು | ||
ಲ್ಯಾಂಥನೈಡ್‍ಗಳು | ಆಕ್ಟಿನೈಡ್ಗಳು |
This article uses material from the Wikipedia ಕನ್ನಡ article ಆವರ್ತ ಕೋಷ್ಟಕ, which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses.
®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.