ನಮಗೆ ಅಗತ್ಯವೆಂದು ಕಂಡುಬಂದ, ಇಷ್ಟವೆನಿಸಿದ ವಸ್ತುವಿಷಯಗಳೆಲ್ಲದಕ್ಕೂ ಒಂದೊಂದು ಹೆಸರಿಟ್ಟು ಗುರುತಿಸುತ್ತೇವೆ.
ಮುಂದೆ, ಅದೇ ಹೆಸರಿನ ಮೂಲಕ ಆ ವ್ಯಕ್ತಿಯನ್ನೇ ಘಟಕವನ್ನೋ ಪರಿಚಯಿಸತೊಡಗುತ್ತೇವೆ. ರಾಮಣ್ಣ, ರೆಹಮಾನ್, ಕಪಿ, ನಾಯಿ, ಸೀಬೆ,ಮಾವು, ತೇಗ, ಹೊನ್ನೆ, ಗುಲಾಬಿ, ಹಿಮಾಲಯ, ಗಂಗಾನದಿ, ಹನುಮಂತನ ಗುಡ್ಡ-ಹೀಗೆ ಒಂದೊಂದನ್ನೇ ಪ್ರತ್ಯೇಕವಾಗಿ ಗುರುತಿಸಲು ಇಟ್ಟ ಹೆಸರು ಅಂಕಿತನಾಮವೆನಿಸುತ್ತದೆ.
ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |
This article uses material from the Wikipedia ಕನ್ನಡ article ಅಂಕಿತನಾಮ, which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses.
®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.