ಅಣಶಿ ರಾಷ್ಟ್ರೀಯ ಉದ್ಯಾನ ಇದು ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯಲ್ಲಿ ದಾಂಡೇಲಿಯ ಬಳಿಯಿರುವ ಒಂದು ರಾಷ್ಟ್ರೀಯ ಉದ್ಯಾನ.
ಈ ಅಭಯಾರಣ್ಯದ ಪ್ರದೇಶವು ಗೋವಾ ಮತ್ತು ಮಹಾರಾಷ್ಟ್ರದ ಗಡಿಯಲ್ಲಿರುವ 6 ಬೇರೆ ಅರಣ್ಯ ಪ್ರದೇಶಗಳನ್ನು ಹೊಂದಿಕೊಂಡಿದ್ದು ಒಟ್ಟು 2200 ಚದರ ಕಿಲೋಮೀಟರ್ ರಕ್ಷಿತ ಅರಣ್ಯ ಪ್ರದೇಶವನ್ನು ಹೊಂದಿದೆ. ಇಲ್ಲಿ ಕಪ್ಪು ಚಿರತೆ, ಹುಲಿ ಮತ್ತು ಆನೆ ಮುಖ್ಯ ಪ್ರಾಣಿಗಳಾಗಿವೆ.
This article uses material from the Wikipedia ಕನ್ನಡ article ಅಣಶಿ ರಾಷ್ಟ್ರೀಯ ಉದ್ಯಾನ, which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses.
®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.