ಇಡಗುಂಜಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಒಂದು ಹಿಂದೂ ಪುಣ್ಯಕ್ಷೇತ್ರ.
ಪ್ರತಿ ವರ್ಷ ಒಂದು ದಶಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಬರುವ ಇಲ್ಲಿನ ಗಣೇಶ ದೇವಾಲಯ ಬಹು ಪ್ರಸಿದ್ಧಿ. ಇದು ಹೊನ್ನಾವರದಿಂದ ೧೪ ಕಿ.ಮಿ ದೂರದಲ್ಲಿದ್ದು, ನವಿಲುಗೊಣದಿಂದ ೨೮ ಕಿ.ಮಿ ದೂರದಲ್ಲಿದೆ.
ಇಡಗುಂಜಿ ಇಡಗುಂಜಿ | |
---|---|
town |
This article uses material from the Wikipedia ಕನ್ನಡ article ಇಡಗುಂಜಿ, which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses.
®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.