ಒಪೇರ ರಂಗಕಲೆಯ ಒಂದು ವಿಧ.
ಇದರಲ್ಲಿ ಕಥೆಗಳನ್ನು ಸಂಪೂರ್ಣವಾಗಿ ಅಥವಾ ಪ್ರಮುಖವಾಗಿ ಹಾಡುವಿಕೆಯಿಂದ ಮತ್ತು ಸಂಗೀತದಿಂದ ಪ್ರೇಕ್ಷಕರಿಗೆ ತಲುಪಿಸಲಾಗುತ್ತದೆ. ೧೭ನೇ ಶತಮಾನದ ಪ್ರಾರಂಭದಲ್ಲಿ ಈ ರಂಗಕಲೆ ಇಟಲಿಯಲ್ಲಿ ಪ್ರಾರಂಭವಾಯಿತು. ಕ್ರಮೇಣ ಇದು ಪಾಶ್ಚಾತ್ಯ ಶಾಸ್ತ್ರೀಯ ಸಂಗೀತದ ಒಂದು ಪ್ರಮುಖ ಭಾಗವಾಯಿತು.
This article uses material from the Wikipedia ಕನ್ನಡ article ಒಪೇರ, which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses.
®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.