ಚಂಪಾನೇರ್-ಪವಾಗಢ್ ಪುರಾತತ್ವ ಉದ್ಯಾನವು ಭಾರತದ ಗುಜರಾತ್ ರಾಜ್ಯದ ಪಂಚಮಹಲ್ ಜಿಲ್ಲೆಯಲ್ಲಿದೆ.
೨೦೦೪ರಲ್ಲಿ ಯುನೆಸ್ಕೋದಿಂದ ವಿಶ್ವ ಪರಂಪರೆಯ ತಾಣವೆಂದು ಘೋಷಿಸಲ್ಪಟ್ಟ ಚಂಪಾನೇರ್-ಪವಾಗಢ್ ಪುರಾತತ್ವ ಉದ್ಯಾನವು ಇನ್ನೂ ಪೂರ್ಣವಾಗಿ ಉತ್ಖನನ ನಡೆಸಲಾಗಿಲ್ಲದ ಪುರಾತನ, ಐತಿಹಾಸಿಕ ಮತ್ತು ಇಂದಿನ ಸಾಂಸ್ಕೃತಿಕ ಪರಂಪರೆಯ ಅಮೂಲ್ಯ ಆಸ್ತಿಗಳನ್ನು ಒಳಗೊಂಡಿದೆ.
ಚಂಪಾನೇರ್-ಪವಾಗಢ್ ಪುರಾತತ್ವ ಉದ್ಯಾನ* | |
---|---|
UNESCO ವಿಶ್ವ ಪರಂಪರೆಯ ತಾಣ | |
ರಾಷ್ಟ್ರ | ಭಾರತ |
ತಾಣದ ವರ್ಗ | ಸಾಂಸ್ಕೃತಿಕ |
ಆಯ್ಕೆಯ ಮಾನದಂಡಗಳು | (iii),(iv),(v),(vi) |
ಆಕರ | 1101 |
ವಲಯ** | ಏಷ್ಯಾ-ಪೆಸಿಫಿಕ್ |
ವಿಶ್ವ ಪರಂಪರೆಯ ತಾಣವಾಗಿ ಘೋಷಣೆ | |
ಘೋಷಿತ ವರ್ಷ | 2004 (28ನೆಯ ಅಧಿವೇಶನ) |
* ಹೆಸರು ವಿಶ್ವ ಪರಂಪರೆಯ ಪಟ್ಟಿಯಲ್ಲಿ ನಮೂದಾಗಿರುವಂತೆ. ** UNESCO ರಚಿಸಿರುವ ವಲಯಗಳು. |
This article uses material from the Wikipedia ಕನ್ನಡ article ಚಂಪಾನೇರ್-ಪವಾಗಢ್ ಪುರಾತತ್ವ ಉದ್ಯಾನ, which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses.
®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.