ರಾಜ್ಯದ ಹಲವು ರಾಜಕೀಯ ವಿಭಾಗಗಳು ಹಾಗೂ ನಿರ್ವಹಣಾ ವಿಭಾಗಗಳಿಗೆ ಜಿಲ್ಲೆ ಎನ್ನುತ್ತಾರೆ.
ಒಂದು ದೇಶವನ್ನು ಹಲವು ರಾಜ್ಯಗಳಾಗಿ ವಿಂಗಡಿಸಿದರೆ, ಒಂದು ರಾಜ್ಯವನ್ನು ಹಲವು ಜಿಲ್ಲೆಗಳಾಗಿ ವಿಂಗಡಿಸಲಾಗುತ್ತದೆ. ಆಡಳಿತ ವಿಕೇಂದ್ರೀಕರಣ, ಭೌಗೋಳಿಕ, ಭಾಷಿಕ ಮೊದಲಾದ ಅಂಶಗಳಿಗನುಗುಣವಾಗಿ, ಜಿಲ್ಲೆಗಳ ವಿಂಗಡಣೆ ನಡೆಯುತ್ತದೆ. ಒಂದು ಜಿಲ್ಲೆಯ ಭಾಗಗಳಾಗಿ ಅನೇಕ ತಾಲೂಕುಗಳು ಇರುತ್ತವೆ.
ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |
This article uses material from the Wikipedia ಕನ್ನಡ article ಜಿಲ್ಲೆ, which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses.
®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.