ಬಾವುಟ ಸಂಕೇತ ಸೂಚಿಸಲು ಅಥವಾ ಸಂವಹನ ಮೂಡಿಸಲು ಬಳಸಲಾಗುವ ಬಟ್ಟೆಯ ತುಂಡು.
ಬಾವುಟವನ್ನು ಕಂಬಕ್ಕೆ ಕಟ್ಟಿ ಅಥವಾ ಕೋಲಿಗೆ ಕಟ್ಟಿ ಹಾರಿಸಲಾಗುತ್ತದೆ. ಬಾವುಟಗಳನ್ನು ಮೊದಲು ಸಂಕೇತ ರವಾನಿಸಲು ಬಳಸಲಾಗುತ್ತಿತ್ತು, ಬಾವುಟವನ್ನು ಹಿಡಿದವರ ಗುರುತಿಗಾಗಿ ಬಳಸಲಾಗುತ್ತಿತ್ತು. ಈಗಲೂ ಇದೇ ಬಳಕೆಗಳಲ್ಲಿ ಬಾವುಟಗಳನ್ನು ನಾವು ಕಾಣುತ್ತೇವೆ. ಬಾವುಟಗಳನ್ನು ಸಂದೇಶ ರವಾನಿಸಲು ಅಥವಾ ಜಾಹೀರಾತಿಗಾಗಿ, ಅಥವಾ ಅಲಂಕಾರ ಕಾರ್ಯಗಳಿಗೆ ಕೂಡ ಬಳಸಲಾಗುತ್ತದೆ.
ಬಾವುಟಗಳ ಬಗ್ಗೆ ನಡೆಯುವ ಅಧ್ಯಯನವನ್ನು ಆಂಗ್ಲದಲ್ಲಿ ವೆಕ್ಸಿಲ್ಲಾಲಜಿ ಎಂದು ಕರೆಯುತ್ತಾರೆ. ಲ್ಯಾಟಿನ್ ಭಾಷೆಯಲ್ಲಿ ವೆಕ್ಸಿಲ್ಲಮ್ ಎಂದರೆ ಬಾವುಟ ಎಂದರ್ಥ.
ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |
This article uses material from the Wikipedia ಕನ್ನಡ article ಬಾವುಟ, which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses.
®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.