ಪುನರ್ಜನ್ಮವು ಆತ್ಮವು ಭೌತಿಕ ನಿಧನದ ನಂತರ ಹೊಸ ದೇಹದಲ್ಲಿ ಹೊಸ ಜೀವನವನ್ನು ಕಂಡುಕೊಳ್ಳುವ ಧಾರ್ಮಿಕ ಅಥವಾ ತತ್ವಶಾಸ್ತ್ರೀಯ ಸಿದ್ಧಾಂತವಾಗಿದೆ.
ಹಿಂದೂ ಧರ್ಮದ ಪ್ರಕಾರ, ಹುಟ್ಟು-ಸಾವುಗಳ ಚಕ್ರದ ನಡುವಿನ ಆತ್ಮದ ಪಯಣಕ್ಕೆ ಪುನರ್ಜನ್ಮವೆನ್ನಲಾಗುತ್ತದೆ.ಇದು ಹಿಂದೂ ಧರ್ಮದ ತಿರುಳು ಕೂಡಾ ಆಗಿದೆ. ಇದು ಪ್ರಪಂಚದ ಅನೇಕ ಧಾರ್ಮಿಕ ಸಿದ್ದಾಂತಗಳಲ್ಲಿ ಹಾಗೆಯೇ ಸೈಬೀರಿಯಾ,ಪಶ್ಚಿಮ ಆಫ್ರಿಕಾ,ಉತ್ತರ ಅಮೇರಿಕ ಹಾಗೂ ಆಸ್ಟ್ರೇಲಿಯಗಳಲ್ಲಿರುವ ಹಲವಾರು ಬುಡಕಟ್ಟು ಜನರಲ್ಲಿ ಸಾಮಾನ್ಯ ನಂಬಿಕೆಯಾಗಿದೆ.
This article uses material from the Wikipedia ಕನ್ನಡ article ಪುನರ್ಜನ್ಮ, which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses.
®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.