ಬಲಮುರಿ ಕೊಡಗು ಜಿಲ್ಲೆ ಯ ಒಂದು ತೀರ್ಥಕ್ಷೇತ್ರ.
ಇದು ಮಡಿಕೇರಿ ಯಿಂದ ಸುಮಾರು ೨೦ ಕಿ.ಮೀ.ದೂರದಲ್ಲಿದೆ. ಕಾವೇರಿ ನದಿಯ ದಡದಲ್ಲಿರುವ ಈ ಕ್ಷೇತ್ರದಲ್ಲಿ ತುಲಾ ಮಾಸದಲ್ಲಿ ಜಾತ್ರೆ ನಡೆಯುತ್ತದೆ. ಈ ಸಂದರ್ಭದಲ್ಲಿ ಸಾವಿರಾರು ಭಕ್ತರು ನೆರೆಯುತ್ತಾರೆ.ಇಲ್ಲಿ ದೊಡ್ಡ ವೀರರಾಜೇಂದ್ರ ಅರಸ ರು ಕಟ್ಟಿಸಿದ ಅತಿಥಿಗೃಹವಿದ್ದು, ಈಗಲೂ ಸುಸ್ಥಿತಿಯಲ್ಲಿದೆ.
This article uses material from the Wikipedia ಕನ್ನಡ article ಬಲಮುರಿ, which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses.
®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.