ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |
ಬ್ಯಾಂಕ್ ಒಂದು ಸರ್ಕಾರದಿಂದ ಪರವಾನಗಿ ಪಡೆದ ಒಂದು ಹಣಕಾಸು ಸಂಸ್ಥೆ. ಅದರ ಪ್ರಮುಖ ಚಟುವಟಿಕೆಗಳು, ಗ್ರಾಹಕರಿಗೆ ಹಣಕಾಸು ಸೇವೆಗಳನ್ನು ಒದಗಿಸುವುದು, ಮತ್ತು ಅದರ ಹೂಡಿಕೆದಾರರನ್ನು ಸಂಪನ್ನಗೊಳಿಸುವುದನ್ನು ಒಳಗೊಳ್ಳುತ್ತವೆ. ಕಾಲ ಕಳೆದಂತೆ ಹಲವು ಹಣಕಾಸು ಚಟುವಟಿಕೆಗಳಿಗೆ ಅನುಮತಿ ನೀಡಲಾಯಿತು. ಉದಾಹರಣೆಗೆ, ಬ್ಯಾಂಕುಗಳು ಹಣಕಾಸು ಮಾರುಕಟ್ಟೆಗಳಲ್ಲಿ ಪ್ರಮುಖ ಪಾಲುದಾರರಾಗಿವೆ ಮತ್ತು ಹಣಹೂಡಿಕೆ ನಿಧಿಗಳಂತಹ ಹಣಕಾಸು ಸೇವೆಗಳನ್ನು ನೀಡುತ್ತದೆ.
This article uses material from the Wikipedia ಕನ್ನಡ article ಬ್ಯಾಂಕ್, which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses.
®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.