ಲಿಂಗರಾಜ ಅಪ್ಪ ತಾಂತ್ರಿಕ ಮಹಾವಿದ್ಯಾಲಯ, ಬೀದರ

ಲಿಂಗರಾಜ ಅಪ್ಪ ತಾಂತ್ರಿಕ ಮಹಾವಿದ್ಯಾಲಯವು ೧೯೬೩ರಲ್ಲಿ ಸ್ಥಾಪಿತವಾಗಿದ್ದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ದಿಂದ ಮಾನ್ಯತೆ ಹೊಂದಿದೆ.

ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ನವದೆಹಲಿ)ಯು ಮಾನ್ಯತೆ ನೀಡಿದೆ .ಅದರಂತೆ ರಾಷ್ಟ್ರೀಯ ಮಾನ್ಯತಾ ಮಂಡಳಿಯು ಕೊಡ ಮಾನ್ಯತೆ ನೀಡಿದೆ.

ಲಿಂಗರಾಜ ಅಪ್ಪ ತಾಂತ್ರಿಕ ಮಹಾವಿದ್ಯಾಲಯ, ಬೀದರ
ವಿದ್ಯಾರ್ಥಿಗಳ ಸಂಖ್ಯೆ೨೦೦೦
ಪದವಿ ಶಿಕ್ಷಣ೭೪೦
ಸ್ನಾತಕೋತ್ತರ ಶಿಕ್ಷಣ೧೨೦
ಅಂತರ್ಜಾಲ ತಾಣhttp://www.lingarajappaec.ac.in/index.html


ವಿಭಾಗಗಳು

ಪದವಿ ವಿಭಾಗಗಳು

  1. ವಾಹನ ಎಂಜಿನಿಯರಿಂಗ್
  2. ಜೈವಿಕ ತಂತ್ರಜ್ಞಾನ ಎಂಜಿನಿಯರಿಂಗ್
  3. ಸಿವಿಲ್ ಎಂಜಿನಿಯರಿಂಗ್
  4. ಗಣಕಯಂತ್ರ ವಿಜ್ಞಾನ ಎಂಜಿನಿಯರಿಂಗ್
  5. ಮಾಹಿತಿ ತಂತ್ರಜ್ಞಾನ ಎಂಜಿನಿಯರಿಂಗ್
  6. ಉಪಕರಣ ತಂತ್ರಜ್ಞಾನ ಎಂಜಿನಿಯರಿಂಗ್
  7. ಕೈಗಾರಿಕಾ ಮತ್ತು ನಿರ್ಮಾಣ ಎಂಜಿನಿಯರಿಂಗ್
  8. ವಿದ್ಯುತ್ ಮತ್ತು ವಿದುನ್ಮಾನ ಎಂಜಿನಿಯರಿಂಗ್
  9. ವಿದ್ಯುನ್ಮಾನ ಮತ್ತು ಸಂವಹನ ಎಂಜಿನಿಯರಿಂಗ್
  10. ಯಾಂತ್ರಿಕ ಎಂಜಿನಿಯರಿಂಗ್
  • ಸ್ನಾತಕೋತ್ತರ ಗಣಕಯಂತ್ರ ಅನ್ವಯಿಕ ವಿಜ್ಞಾನ (ಎಮ್. ಸಿ. ಎ.)
  • ಸ್ನಾತಕೋತ್ತರ ವ್ಯವಹಾರ ಆಡಳಿತ (ಎಮ್. ಬಿ. ಎ.)


ಆವರಣ

ಮಹಾವಿದ್ಯಾಲಯವು ವಿಶಾಲವಾದ ಆವರಣ ಹೊಂದಿದೆ. ಆವರಣದಲ್ಲಿ ಕ್ರಿಕೇಟ್, ಟೆನ್ನಿಸ್, ಕಾಲ್ಚಂಡು, ಒಳಾಂಗಣ ಮೈದಾನ ಇದೆ.


ಗ್ರಂಥಾಲಯ

ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರವು ಅತ್ಯುನ್ನತ ಡಿಜಿಟಲ್ ಗ್ರಂಥಾಲಯ ಮತ್ತು ಸಾವಿರಾರು ಎಲ್ಲ ವಿಭಾಗದ ಪುಸ್ತಕಗಳನ್ನು ಹೊಂದಿದೆ. ವೈಜ್ಞಾನಿಕ ಹಾಗೂ ತಾಂತ್ರಿಕ ದೈನಿಕ, ವಾರಪತ್ರಿಕೆ ಮತ್ತು ಮಾಸಪತ್ರಿಕೆಗಳು ಉಂಟು. ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ನಿಯತಕಾಲಿಕಗಳು ಸಿಗುತ್ತವೆ.


ಪ್ರವೇಶ

ದ್ವಿತೀಯ ಪಿಯುಸಿ (೧೦+೨) ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಪ್ರವೇಶವಿದೆ. ಅದರಂತೆ ಬಿ.ಎಸ್ಸಿ , ಡಿಪ್ಲೊಮಾ, ಜಿಟಿಟಿಸಿ, ಸಿಬಿಎಸ್ಸಿ (೧೦+೨) ಮತ್ತು ಐಸಿಎಸ್ಸಿ (೧೦+೨) ವಿದ್ಯಾರ್ಥಿಗಳಿಗೂ ಪ್ರವೇಶವಿದೆ.


ವಿದ್ಯಾರ್ಥಿವೇತನ

  • ಅರ್ಹತೆ ವಿದ್ಯಾರ್ಥಿವೇತನ
  • ರಕ್ಷಣಾ ವಿದ್ಯಾರ್ಥಿವೇತನ
  • ಎಸ್.ಸಿ/ಎಸ್.ಟಿ ವಿದ್ಯಾರ್ಥಿವೇತನ
  • ಯೋಜನೆ ವಿದ್ಯಾರ್ಥಿವೇತನ
  • ಆಯಾ ರಾಜ್ಯ ಸರ್ಕಾರದ ಇತರ ರಾಜ್ಯಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ
  • ಮೆಟ್ರಿಕ್ ವಿದ್ಯಾರ್ಥಿ ವಿದ್ಯಾರ್ಥಿವೇತನ
  • ರಾಷ್ಟ್ರೀಯ ಮೆರಿಟ್ ವಿದ್ಯಾರ್ಥಿವೇತನ
  • ರಾಷ್ಟ್ರೀಯ ಸಾಲ ವಿದ್ಯಾರ್ಥಿವೇತನ
  • ಮಾಜಿ ರಕ್ಷಣಾ ವಿದ್ಯಾರ್ಥಿವೇತನ
  • ಅಂಗವಿಕಲರ ವಿದ್ಯಾರ್ಥಿವೇತನ


ವಿದ್ಯಾರ್ಥಿನಿಲಯಗಳು

  • ವಿದ್ಯಾರ್ಥಿನಿಲಯ
  • ವಿದ್ಯಾರ್ಥಿನಿಯರ ಹಾಸ್ಟೆಲ್


ಜೀವನ ಮಾರ್ಗದರ್ಶನ ಕೇಂದ್ರ

ಟಿ ಸಿ ಎಸ್ (ಟಾಟಾ ಕನ್ಸಲ್ಟನ್ಸಿ ಸರ್ವಿಸಸ್), ಮೈಂಡ್ ಟ್ರೀ, ಐ ಗೇಟ್, ಎಂಪಾಸಿಸ್ ಹಾಗೂ ಐಬಿಎಮ್ ಮುಂತಾದ ಅಂತರರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಕಂಪನಿಗಳು ಕ್ಯಾಂಪಸ್ ಸಂದರ್ಶನ ನಡುಸುತ್ತವೆ.


ಬಾಹ್ಯ ಸಂಪರ್ಕಗಳು

ಲಿಂಗರಾಜ ಅಪ್ಪ ತಾಂತ್ರಿಕ ಮಹಾವಿದ್ಯಾಲಯದ ಅಧಿಕೃತ ಅಂತರ್ಜಾಲ ತಾಣ Archived 2013-11-18 ವೇಬ್ಯಾಕ್ ಮೆಷಿನ್ ನಲ್ಲಿ.

Tags:

ಲಿಂಗರಾಜ ಅಪ್ಪ ತಾಂತ್ರಿಕ ಮಹಾವಿದ್ಯಾಲಯ, ಬೀದರ ವಿಭಾಗಗಳುಲಿಂಗರಾಜ ಅಪ್ಪ ತಾಂತ್ರಿಕ ಮಹಾವಿದ್ಯಾಲಯ, ಬೀದರ ಆವರಣಲಿಂಗರಾಜ ಅಪ್ಪ ತಾಂತ್ರಿಕ ಮಹಾವಿದ್ಯಾಲಯ, ಬೀದರ ಗ್ರಂಥಾಲಯಲಿಂಗರಾಜ ಅಪ್ಪ ತಾಂತ್ರಿಕ ಮಹಾವಿದ್ಯಾಲಯ, ಬೀದರ ಪ್ರವೇಶಲಿಂಗರಾಜ ಅಪ್ಪ ತಾಂತ್ರಿಕ ಮಹಾವಿದ್ಯಾಲಯ, ಬೀದರ ವಿದ್ಯಾರ್ಥಿವೇತನಲಿಂಗರಾಜ ಅಪ್ಪ ತಾಂತ್ರಿಕ ಮಹಾವಿದ್ಯಾಲಯ, ಬೀದರ ವಿದ್ಯಾರ್ಥಿನಿಲಯಗಳುಲಿಂಗರಾಜ ಅಪ್ಪ ತಾಂತ್ರಿಕ ಮಹಾವಿದ್ಯಾಲಯ, ಬೀದರ ಜೀವನ ಮಾರ್ಗದರ್ಶನ ಕೇಂದ್ರಲಿಂಗರಾಜ ಅಪ್ಪ ತಾಂತ್ರಿಕ ಮಹಾವಿದ್ಯಾಲಯ, ಬೀದರ ಬಾಹ್ಯ ಸಂಪರ್ಕಗಳುಲಿಂಗರಾಜ ಅಪ್ಪ ತಾಂತ್ರಿಕ ಮಹಾವಿದ್ಯಾಲಯ, ಬೀದರಬೆಳಗಾವಿವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ

🔥 Trending searches on Wiki ಕನ್ನಡ:

ಹನುಮಂತಶಿಶುನಾಳ ಶರೀಫರುಬಾಳೆ ಹಣ್ಣುಮಲ್ಟಿಮೀಡಿಯಾಒಂದನೆಯ ಮಹಾಯುದ್ಧಶಬ್ದದೇವಸ್ಥಾನಮದುವೆಒಕ್ಕಲಿಗದ್ವಿರುಕ್ತಿಮಹಮ್ಮದ್ ಘಜ್ನಿಕಾಳಿಂಗ ಸರ್ಪಸತ್ಯ (ಕನ್ನಡ ಧಾರಾವಾಹಿ)ರೇಡಿಯೋಜಾತ್ರೆಕನ್ನಡ ಸಾಹಿತ್ಯಪಂಚ ವಾರ್ಷಿಕ ಯೋಜನೆಗಳುಭಾರತದ ಸಂವಿಧಾನದ ೩೭೦ನೇ ವಿಧಿಕಪ್ಪೆ ಅರಭಟ್ಟಮಹಾಭಾರತಪೊನ್ನಚನ್ನವೀರ ಕಣವಿಸಂಭೋಗವೃತ್ತಪತ್ರಿಕೆಜನತಾ ದಳ (ಜಾತ್ಯಾತೀತ)ಸರ್ವೆಪಲ್ಲಿ ರಾಧಾಕೃಷ್ಣನ್ಕೇಂದ್ರಾಡಳಿತ ಪ್ರದೇಶಗಳುಇಮ್ಮಡಿ ಪುಲಕೇಶಿಮುರುಡೇಶ್ವರಅಶ್ವತ್ಥಮರಜ್ಞಾನಪೀಠ ಪ್ರಶಸ್ತಿರಮ್ಯಾ ಕೃಷ್ಣನ್ಧರ್ಮಸ್ಥಳಗ್ರಹಕುಂಡಲಿಹೊಯ್ಸಳಹೈದರಾಬಾದ್‌, ತೆಲಂಗಾಣರಾವಣವೇದದೇವತಾರ್ಚನ ವಿಧಿಭಾರತ ರತ್ನಚಾಣಕ್ಯಬೇಡಿಕೆಜಾಲತಾಣಕೊಡಗುಕೋಪಮೂಕಜ್ಜಿಯ ಕನಸುಗಳು (ಕಾದಂಬರಿ)ಕರ್ಮಬಾಬು ಜಗಜೀವನ ರಾಮ್ಆಮ್ಲ ಮಳೆಬಾದಾಮಿ ಗುಹಾಲಯಗಳುಜಯಪ್ರಕಾಶ ನಾರಾಯಣಖಂಡಕಾವ್ಯದಲಿತರೇಣುಕಉದಯವಾಣಿಸ್ವಾಮಿ ವಿವೇಕಾನಂದಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನಬಂಡಾಯ ಸಾಹಿತ್ಯನವರತ್ನಗಳುಆವಕಾಡೊರಜಪೂತಉಡುಪಿ ಚಿಕ್ಕಮಗಳೂರು (ಲೋಕಸಭಾ ಕ್ಷೇತ್ರ)ಬೃಂದಾವನ (ಕನ್ನಡ ಧಾರಾವಾಹಿ)ಕೃತಕ ಬುದ್ಧಿಮತ್ತೆಸಂಯುಕ್ತ ರಾಷ್ಟ್ರ ಸಂಸ್ಥೆಕಾಳಿದಾಸತೆಲುಗುರಾಘವಾಂಕಭಾರತೀಯ ಅಂಚೆ ಸೇವೆಯೋಗ ಮತ್ತು ಅಧ್ಯಾತ್ಮಚಿತ್ರದುರ್ಗಜಾಗತೀಕರಣತಂತ್ರಜ್ಞಾನದ ಉಪಯೋಗಗಳುಟಿಪ್ಪು ಸುಲ್ತಾನ್ಶ್ರೀ ಕೃಷ್ಣ ಪಾರಿಜಾತಶೈಕ್ಷಣಿಕ ಮನೋವಿಜ್ಞಾನಲೋಕಸಭೆವೆಂಕಟೇಶ್ವರ ದೇವಸ್ಥಾನದೇವರಾಜ್‌🡆 More