ವಿಶ್ವನಾಥರಾವ್ ದೇಶಪಾಂಡೆ ಗ್ರಾಮೀಣ ತಾಂತ್ರಿಕ ಮಹಾವಿದ್ಯಾಲಯ

ವಿಶ್ವನಾಥರಾವ್ ದೇಶಪಾಂಡೆ ಗ್ರಾಮೀಣ ತಾಂತ್ರಿಕ ಮಹಾವಿದ್ಯಾಲಯವು ಕರ್ನಾಟಕ ರಾಜ್ಯದ ಕಾರವಾರ ಜಿಲ್ಲೆಯ ಹಳಿಯಾಳದಲ್ಲಿ 2004ರಲ್ಲಿ ಸ್ಥಾಪಿತವಾಗಿದ್ದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ದಿಂದ ಮಾನ್ಯತೆ ಹೊಂದಿದೆ.

ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ನವದೆಹಲಿ)ಯು ಮಾನ್ಯತೆ ನೀಡಿದೆ .ಅದರಂತೆ ರಾಷ್ಟ್ರೀಯ ಮಾನ್ಯತಾ ಮಂಡಳಿಯು ಕೊಡ ಮಾನ್ಯತೆ ನೀಡಿದೆ.

ವಿಶ್ವನಾಥರಾವ್ ದೇಶಪಾಂಡೆ ಗ್ರಾಮೀಣ ತಾಂತ್ರಿಕ ಮಹಾವಿದ್ಯಾಲಯ, ಹಳಿಯಾಳ
ಸ್ಥಾಪನೆ2004
ಸ್ಥಳಹಳಿಯಾಳ, ಕಾರವಾರ, ಕರ್ನಾಟಕ
ವಿದ್ಯಾರ್ಥಿಗಳ ಸಂಖ್ಯೆ೨೦೦೦
ಪದವಿ ಶಿಕ್ಷಣ೭೪೦
ಸ್ನಾತಕೋತ್ತರ ಶಿಕ್ಷಣ೧೨೦
ಅಂತರ್ಜಾಲ ತಾಣhttp://vdrit.org/

ವಿಭಾಗಗಳು

ಪದವಿ ವಿಭಾಗಗಳು

  1. ವಾಹನ ಎಂಜಿನಿಯರಿಂಗ್
  2. ಸಿವಿಲ್ ಎಂಜಿನಿಯರಿಂಗ್
  3. ಗಣಕಯಂತ್ರ ವಿಜ್ಞಾನ ಎಂಜಿನಿಯರಿಂಗ್
  4. ವಿದ್ಯುತ್ ಮತ್ತು ವಿದುನ್ಮಾನ ಎಂಜಿನಿಯರಿಂಗ್
  5. ವಿದ್ಯುನ್ಮಾನ ಮತ್ತು ಸಂವಹನ ಎಂಜಿನಿಯರಿಂಗ್
  6. ಯಾಂತ್ರಿಕ ಎಂಜಿನಿಯರಿಂಗ್

ಆವರಣ

ಮಹಾವಿದ್ಯಾಲಯವು ವಿಶಾಲವಾದ ಆವರಣ ಹೊಂದಿದೆ. ಆವರಣದಲ್ಲಿ ಕ್ರಿಕೇಟ್, ಟೆನ್ನಿಸ್, ಕಾಲ್ಚಂಡು, ಒಳಾಂಗಣ ಮೈದಾನ ಇದೆ.

ಗ್ರಂಥಾಲಯ

ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರವು ಅತ್ಯುನ್ನತ ಡಿಜಿಟಲ್ ಗ್ರಂಥಾಲಯ ಮತ್ತು ಸಾವಿರಾರು ಎಲ್ಲ ವಿಭಾಗದ ಪುಸ್ತಕಗಳನ್ನು ಹೊಂದಿದೆ. ವೈಜ್ಞಾನಿಕ ಹಾಗೂ ತಾಂತ್ರಿಕ ದೈನಿಕ, ವಾರಪತ್ರಿಕೆ ಮತ್ತು ಮಾಸಪತ್ರಿಕೆಗಳು ಉಂಟು. ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ನಿಯತಕಾಲಿಕಗಳು ಸಿಗುತ್ತವೆ.

ಪ್ರವೇಶ

ದ್ವಿತೀಯ ಪಿಯುಸಿ (೧೦+೨) ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಪ್ರವೇಶವಿದೆ. ಅದರಂತೆ ಬಿ.ಎಸ್ಸಿ , ಡಿಪ್ಲೊಮಾ, ಜಿಟಿಟಿಸಿ, ಸಿಬಿಎಸ್ಸಿ (೧೦+೨) ಮತ್ತು ಐಸಿಎಸ್ಸಿ (೧೦+೨) ವಿದ್ಯಾರ್ಥಿಗಳಿಗೂ ಪ್ರವೇಶವಿದೆ.

ವಿದ್ಯಾರ್ಥಿವೇತನ

  • ಅರ್ಹತೆ ವಿದ್ಯಾರ್ಥಿವೇತನ
  • ರಕ್ಷಣಾ ವಿದ್ಯಾರ್ಥಿವೇತನ
  • ಎಸ್.ಸಿ/ಎಸ್.ಟಿ ವಿದ್ಯಾರ್ಥಿವೇತನ
  • ಯೋಜನೆ ವಿದ್ಯಾರ್ಥಿವೇತನ
  • ಆಯಾ ರಾಜ್ಯ ಸರ್ಕಾರದ ಇತರ ರಾಜ್ಯಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ
  • ಮೆಟ್ರಿಕ್ ವಿದ್ಯಾರ್ಥಿ ವಿದ್ಯಾರ್ಥಿವೇತನ
  • ರಾಷ್ಟ್ರೀಯ ಮೆರಿಟ್ ವಿದ್ಯಾರ್ಥಿವೇತನ
  • ರಾಷ್ಟ್ರೀಯ ಸಾಲ ವಿದ್ಯಾರ್ಥಿವೇತನ
  • ಮಾಜಿ ರಕ್ಷಣಾ ವಿದ್ಯಾರ್ಥಿವೇತನ
  • ಅಂಗವಿಕಲರ ವಿದ್ಯಾರ್ಥಿವೇತನ

ವಿದ್ಯಾರ್ಥಿನಿಲಯಗಳು

  • ವಿದ್ಯಾರ್ಥಿ ನಿಲಯ
  • ವಿದ್ಯಾರ್ಥಿನಿಯರ ನಿಲಯ

ಜೀವನ ಮಾರ್ಗದರ್ಶನ ಕೇಂದ್ರ

ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ತಂತ್ರಜ್ಞಾನ ಕಂಪನಿಗಳು ಕ್ಯಾಂಪಸ್ ಸಂದರ್ಶನ ನಡುಸುತ್ತವೆ.

ಬಾಹ್ಯ ಸಂಪರ್ಕಗಳು

ವಿಶ್ವನಾಥರಾವ್ ದೇಶಪಾಂಡೆ ಗ್ರಾಮೀಣ ತಾಂತ್ರಿಕ ಮಹಾವಿದ್ಯಾಲಯದ ಅಧಿಕೃತ ಅಂತರ್ಜಾಲ ತಾಣ[ಶಾಶ್ವತವಾಗಿ ಮಡಿದ ಕೊಂಡಿ]

Tags:

ವಿಶ್ವನಾಥರಾವ್ ದೇಶಪಾಂಡೆ ಗ್ರಾಮೀಣ ತಾಂತ್ರಿಕ ಮಹಾವಿದ್ಯಾಲಯ ವಿಭಾಗಗಳುವಿಶ್ವನಾಥರಾವ್ ದೇಶಪಾಂಡೆ ಗ್ರಾಮೀಣ ತಾಂತ್ರಿಕ ಮಹಾವಿದ್ಯಾಲಯ ಆವರಣವಿಶ್ವನಾಥರಾವ್ ದೇಶಪಾಂಡೆ ಗ್ರಾಮೀಣ ತಾಂತ್ರಿಕ ಮಹಾವಿದ್ಯಾಲಯ ಗ್ರಂಥಾಲಯವಿಶ್ವನಾಥರಾವ್ ದೇಶಪಾಂಡೆ ಗ್ರಾಮೀಣ ತಾಂತ್ರಿಕ ಮಹಾವಿದ್ಯಾಲಯ ಪ್ರವೇಶವಿಶ್ವನಾಥರಾವ್ ದೇಶಪಾಂಡೆ ಗ್ರಾಮೀಣ ತಾಂತ್ರಿಕ ಮಹಾವಿದ್ಯಾಲಯ ವಿದ್ಯಾರ್ಥಿವೇತನವಿಶ್ವನಾಥರಾವ್ ದೇಶಪಾಂಡೆ ಗ್ರಾಮೀಣ ತಾಂತ್ರಿಕ ಮಹಾವಿದ್ಯಾಲಯ ವಿದ್ಯಾರ್ಥಿನಿಲಯಗಳುವಿಶ್ವನಾಥರಾವ್ ದೇಶಪಾಂಡೆ ಗ್ರಾಮೀಣ ತಾಂತ್ರಿಕ ಮಹಾವಿದ್ಯಾಲಯ ಜೀವನ ಮಾರ್ಗದರ್ಶನ ಕೇಂದ್ರವಿಶ್ವನಾಥರಾವ್ ದೇಶಪಾಂಡೆ ಗ್ರಾಮೀಣ ತಾಂತ್ರಿಕ ಮಹಾವಿದ್ಯಾಲಯ ಬಾಹ್ಯ ಸಂಪರ್ಕಗಳುವಿಶ್ವನಾಥರಾವ್ ದೇಶಪಾಂಡೆ ಗ್ರಾಮೀಣ ತಾಂತ್ರಿಕ ಮಹಾವಿದ್ಯಾಲಯಕರ್ನಾಟಕಕಾರವಾರಬೆಳಗಾವಿವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಹಳಿಯಾಳ

🔥 Trending searches on Wiki ಕನ್ನಡ:

ಧರ್ಮಗದಗಹೃದಯಾಘಾತಕಪ್ಪೆ ಅರಭಟ್ಟಯೂಕ್ಲಿಡ್ಏಕರೂಪ ನಾಗರಿಕ ನೀತಿಸಂಹಿತೆಯೇಸು ಕ್ರಿಸ್ತಭರತನಾಟ್ಯವಿಜಯದಾಸರುಸತ್ಯ (ಕನ್ನಡ ಧಾರಾವಾಹಿ)ನೀರುವಿದುರಾಶ್ವತ್ಥಉಡರಜಪೂತಮಡಿಕೇರಿಮೆಂತೆಲೋಕಸಭೆಭಾರತದ ಸ್ವಾತಂತ್ರ್ಯ ಚಳುವಳಿಕರ್ನಾಟಕದ ನದಿಗಳುಕಾರ್ಲ್ ಮಾರ್ಕ್ಸ್ಭಾರತದ ರಾಷ್ಟ್ರಗೀತೆದರ್ಶನ್ ತೂಗುದೀಪ್ಎರಡನೇ ಮಹಾಯುದ್ಧಶನಿ (ಗ್ರಹ)ಲಿಂಗಸೂಗೂರುಅಸಹಕಾರ ಚಳುವಳಿತಂತಿವಾದ್ಯಬ್ಯಾಂಕ್ ಖಾತೆಗಳುಜಾಗತಿಕ ತಾಪಮಾನ ಏರಿಕೆಸಂಯುಕ್ತ ರಾಷ್ಟ್ರ ಸಂಸ್ಥೆರಾಯಲ್ ಚಾಲೆಂಜರ್ಸ್ ಬೆಂಗಳೂರುತಂತ್ರಜ್ಞಾನದ ಉಪಯೋಗಗಳುಜಿ.ಎಸ್.ಶಿವರುದ್ರಪ್ಪವಿಶ್ವವಿದ್ಯಾಲಯ ಧನಸಹಾಯ ಆಯೋಗಮೆಕ್ಕೆ ಜೋಳಇಂದಿರಾ ಗಾಂಧಿಸಾಗುವಾನಿಸುಮಲತಾಕನ್ನಡ ಬರಹಗಾರ್ತಿಯರುನವೋದಯಮೂಲಭೂತ ಕರ್ತವ್ಯಗಳುಶಬ್ದವೇಧಿ (ಚಲನಚಿತ್ರ)ಬೆಂಗಳೂರುಭೂಕಂಪಅಶ್ವತ್ಥಾಮಖಾತೆ ಪುಸ್ತಕಬಸವೇಶ್ವರಗಾಂಧಿ ಜಯಂತಿಕನ್ನಡ ಸಾಹಿತ್ಯ ಪ್ರಕಾರಗಳುಶ್ರೀಕೃಷ್ಣದೇವರಾಯವಿಜಯನಗರ ಜಿಲ್ಲೆಹೊಯ್ಸಳ ವಿಷ್ಣುವರ್ಧನಗೊರೂರು ರಾಮಸ್ವಾಮಿ ಅಯ್ಯಂಗಾರ್ತುಳಸಿಕೂಡಲ ಸಂಗಮವೃತ್ತಪತ್ರಿಕೆಹವಾಮಾನವ್ಯಂಜನಕೊಡಗಿನ ಗೌರಮ್ಮಆಂಧ್ರ ಪ್ರದೇಶಹಲಸಿನ ಹಣ್ಣುಉಪೇಂದ್ರ (ಚಲನಚಿತ್ರ)ಕಾಮಸೂತ್ರವೆಂಕಟರಮಣೇ ಗೌಡ (ಸ್ಟಾರ್ ಚಂದ್ರು)ಅಂಬಿಗರ ಚೌಡಯ್ಯಭಾರತದಲ್ಲಿ ಕೃಷಿಆಯ್ದಕ್ಕಿ ಲಕ್ಕಮ್ಮಕರ್ನಾಟಕ ಸ್ವಾತಂತ್ರ್ಯ ಚಳವಳಿಪ್ರಾರ್ಥನಾ ಸಮಾಜಕೊಪ್ಪಳರೋಮನ್ ಸಾಮ್ರಾಜ್ಯಕನ್ನಡ ಚಂಪು ಸಾಹಿತ್ಯದೂರದರ್ಶನಜಯಮಾಲಾರಾಜಕೀಯ ವಿಜ್ಞಾನಬಾದಾಮಿ ಗುಹಾಲಯಗಳುಕನ್ನಡ ಗುಣಿತಾಕ್ಷರಗಳುಮಹಾವೀರ🡆 More