ಮನುಷ್ಯನ ಜನನೇಂದ್ರಿಯದ ಹತ್ತಿರ ಇರುವ ಕೂದಲನ್ನು ಶಾಟ ಎನ್ನುತ್ತಾರೆ.
ಇದು ಹದಿಹರೆಯದ ವಯಸ್ಸಿನಿಂದ ಉದ್ದವಾಗಿ ಬೆಳೆಯಲಾರಂಭಿಸುತ್ತದೆ. ಇದು ಸಂಭೋಗದ ಸಮಯದಲ್ಲಿ ಚರ್ಮಕ್ಕೆ ರಕ್ಷಣೆ ಕೊಡುತ್ತದೆಯಲ್ಲದೇ ಹಲವು ರೀತಿಯಲ್ಲಿ ಸಹಾಯಕಾರಿ. ಆದರೆ ಬಹಳಷ್ಟು ಜನ ಈ ಕೂದಲನ್ನು ಕತ್ತರಿಸುತ್ತಾರೆ ಅಥವಾ ಹೆರೆಯುತ್ತಾರೆ.
ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |
This article uses material from the Wikipedia ಕನ್ನಡ article ಶಾಟ, which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses.
®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.