Vismaya U

ಕನ್ನಡ ವಿಶ್ವಕೋಶಕ್ಕೆ ನಿಮಗೆ ಸ್ವಾಗತ! ವಿಕಿಪೀಡಿಯ ನಿಮಗೆ ಇಷ್ಟವಾಗುವುದೆಂದೂ, ಇದರಲ್ಲಿ ಸಕ್ರಿಯ ಸದಸ್ಯರಾಗಿರುವಿರೆಂದೂ ಆಶಿಸುತ್ತೇನೆ.

Joined ೨೨ ಮೇ ೨೦೨೨
Latest comment: ೧ ವರ್ಷದ ಹಿಂದೆ by ~aanzx in topic ವಿಕಿ ಸಮ್ಮಿಲನ ೨೦೨೩, ಉಡುಪಿ
Vismaya U
ನಮಸ್ಕಾರ Vismaya U

ಹೊಸಬರಿಗೆ ಉಪಯುಕ್ತವಾಗುವಂತಹ ಕೆಲವು ಸಂಪರ್ಕಗಳು ಇಲ್ಲಿವೆ (ಕೆಲ ಸಂಪರ್ಕಗಳು ಆಂಗ್ಲ ವಿಕಿಪೀಡಿಯಕ್ಕೆ ಕರೆದೊಯ್ಯುತ್ತವೆ):

ಕನ್ನಡದಲ್ಲೇ ಬರೆಯಿರಿ

ದಯವಿಟ್ಟು ಕನ್ನಡ ವಿಕಿಪೀಡಿಯದಲ್ಲಿ ಕನ್ನಡ ಲಿಪಿಯಲ್ಲೇ ಬರೆಯಿರಿ. ಹಾಗೆಯೇ ಲೇಖನದ ಶೀರ್ಷಿ‍ಕೆಯೂ ಕನ್ನಡ ಲಿಪಿಯಲ್ಲೇ ಇರಲಿ. ಹಾಗೆಯೇ ಯಾವುದೇ ಬ್ಲಾಗ್ ಮಾದರಿಯ ಲೇಖನ ಸೇರಿಸಬೇಡಿ.

ನಿಮಗೆ ಸಹಾಯ ಬೇಕಾದಲ್ಲಿ ಈ ಪುಟದಲ್ಲಿ (ನಿಮ್ಮ ಚರ್ಚೆ ಪುಟದಲ್ಲಿ) {{ಸಹಾಯ}} ಎಂದು ಬರೆದು ಕೆಳಗೆ ಪ್ರಶ್ನೆ ಕೇಳಿ.

ಲೇಖನ ಸೇರಿಸುವ ಮುನ್ನ...

ವಿಕಿಪೀಡಿಯ ಒಂದು ವಿಶ್ವಕೋಶ. ಅದರಲ್ಲಿ ಸೇರಿಸುವ ಲೇಖನಗಳು ವಿಶ್ವಕೋಶಕ್ಕೆ ತಕ್ಕುದಾಗಿರಬೇಕು. ಯಾವುದೇ ಬ್ಲಾಗ್ ಮಾದರಿಯ ಲೇಖನಗಳು, ಕಥೆ, ಕವನ, ಕಾದಂಬರಿ, ನಾಟಕ, ವೈಯಕ್ತಿಕ ಅಭಿಪ್ರಾಯಗಳು, ಪ್ರಬಂಧ ಮಾದರಿಯ ಲೇಖನಗಳು, ವಿಮರ್ಶೆ, ಜಾಹೀರಾತು ಮಾದರಿಯ ಲೇಖನಗಳು, ಇತ್ಯಾದಿಗಳನ್ನು ಸೇರಿಸುವಂತಿಲ್ಲ. ಯಾವುದೇ ಹಕ್ಕುಸ್ವಾಮ್ಯದ ಉಲ್ಲಂಘನೆ ಆಗಿರಬಾರದು. ಲೇಖನಗಳು ಜಗತ್ತಿಗೆಲ್ಲ ಉಪಯುಕ್ತವಾಗುವಂತಹ ಗಮನಾರ್ಹ ವಿಷಯಗಳ ಬಗ್ಗೆ ಮಾತ್ರ ಇರಲಿ. ಲೇಖನದಲ್ಲಿ ಸೂಕ್ತ ಉಲ್ಲೇಖ ಸೇರಿಸಲು ಮರೆಯದಿರಿ.

ವಿಕಿಪೀಡಿಯ ನಿಯಮ ಪ್ರಕಾರ ನಿಮ್ಮ ಬಗ್ಗೆ, ನೀವು ಕೆಲಸ ಮಾಡುತ್ತಿರುವ ಸಂಸ್ಥೆ ಬಗ್ಗೆ, ನಿಮ್ಮ ಹತ್ತಿರದ ಸಂಬಂಧಿ ಬಗ್ಗೆ ವಿಕಿಪೀಡಿಯದಲ್ಲಿ ಬರೆಯುವಂತಿಲ್ಲ.

ನೀವು ಕನ್ನಡ ವಿಕಿಪೀಡಿಯದ ಸಹಾಯ ಪುಟಗಳನ್ನು ಬರೆಯಲು ಉತ್ಸುಕರಾಗಿದ್ದಲ್ಲಿ, ಅಥವಾ ಮತ್ತೇನಾದರೂ ತಿಳಿಯಬಯಸಿದಲ್ಲಿ, ದಯಮಾಡಿ ಈ ಅಂಚೆ ಪೆಟ್ಟಿಗೆಗೆ ಸದಸ್ಯರಾಗಿ, ಸಂದೇಶ ಕಳುಹಿಸಿ.

ವಿಕಿಪೀಡಿಯದಲ್ಲಿ ಮಾತುಕತೆ ನಡೆಸುವಾಗ, ಚರ್ಚಾ ಪುಟದಲ್ಲಿ ಬರೆಯುವಾಗ ಸಹಿ ಹಾಕುವುದನ್ನು ಮರೆಯಬೇಡಿ.
ಸಹಿ ಹಾಕಲು ಇದನ್ನು ಬಳಸಿ: ~~~~


-- ಕನ್ನಡ ವಿಕಿ ಸಮುದಾಯ (ಚರ್ಚೆ) ೦೭:೪೦, ೨೨ ಮೇ ೨೦೨೨ (UTC)

ವಿಕಿ ಸಮ್ಮಿಲನ ೨೦೨೩, ಉಡುಪಿ

Vismaya U  ಕನ್ನಡ ವಿಕಿ ಸಮ್ಮಿಲನ ೨೦೨೩, ಉಡುಪಿ Vismaya U 

ಹಲವು ವರ್ಷಗಳ ನಂತರ ಕನ್ನಡ ವಿಕಿಮೀಡಿಯನ್ನರ ಭೌತಿಕ ಸಮ್ಮಿಲನವನ್ನು ಜನವರಿ ೨೨,೨೦೨೩ರಂದು ಉಡುಪಿಯಲ್ಲಿ ಆಯೋಜಿಸಲಾಗುತ್ತಿದೆ. ಈ ಸಮ್ಮಿಲನದಲ್ಲಿ ಕನ್ನಡದ ಯಾವುದೇ ವಿಕಿ ಯೋಜನೆಗಳಲ್ಲಿ ಕೊಡುಗೆ ನೀಡುತ್ತಿರುವ ಎಲ್ಲ ಸಂಪಾದಕರಿಗೆ ಭಾಗವಹಿಸಲು ಮುಕ್ತ ಅವಕಾಶವಿದ್ದು ಬಹಳ ಸಮಯದ ನಂತರ ಎಲ್ಲರ ಭೇಟಿಯು ಒಂದು ಉಲ್ಲಾಸದಾಯಕ ಕಾರ್ಯಕ್ರಮವಾಗುವುದರ ಜೊತೆಗೆ ಕನ್ನಡ ವಿಕಿಸಮುದಾಯಕ್ಕೆ ಮರುಚೈತನ್ಯ ತಂದುಕೊಡಬಹುದೆಂಬ ಆಶಾಭಾವನೆ ಇದರಲ್ಲಿ ಮುಖ್ಯವಾಗಿದೆ. ಹಳೆ ಹೊಸ ವಿಕಿಮೀಡಿಯನ್ನರ ಸಮಾಗಮವು ಜ್ಞಾನದ ಹಂಚಿಕೆಗೆ, ಮಾಹಿತಿ ವಿನಿಮಯಕ್ಕೆ ಒಳ್ಳೆಯ ವೇದಿಕೆಯಾಗುವ ವಿಶ್ವಾಸವಿದೆ. ಕನ್ನಡ ವಿಕಿಸಮುದಾಯದ ಎಲ್ಲಾ ಸಂಪಾದಕರು ಸ್ವಯಂಪ್ರೇರಣೆಯಿಂದ ಇದರಲ್ಲಿ ಭಾಗವಹಿಸಿ ಯಶಸ್ವಿಗೊಳಿಸೋಣ. ಎಲ್ಲಾ ಕನ್ನಡ ವಿಕಿಮೀಡಿಯನ್ನರಿಗೆ ಪ್ರೀತಿಯ ಸ್ವಾಗತ.

ಕಾರ್ಯಕ್ರಮದ ವಿವರಗಳಿಗಾಗಿ ಮತ್ತು ನೊಂದಾಯಿಸಿಕೊಳ್ಳಲು ವಿಕಿಪೀಡಿಯ:ಸಮ್ಮಿಲನ/ವಿಕಿ ಸಮ್ಮಿಲನ ೨೦೨೩, ಉಡುಪಿ ಪುಟಕ್ಕೆ ಭೇಟಿ ಕೊಡಿ.


ಈ ಸಂದೇಶ ವಿಕಾಸ್ ಹೆಗಡೆ ಅವರ ಪರವಾಗಿ ಕಳಿಸಲಾಗಿದೆ.


ಹೊಸ ವರ್ಷದ ಶುಭಾಶಯಗಳು. ~aanzx ©೧೪:೩೭, ೩೧ ಡಿಸೆಂಬರ್ ೨೦೨೨ (IST)


ಸ್ತ್ರೀವಾದ ಮತ್ತು ಜಾನಪದದ ಬಗ್ಗೆ ವಾರ್ಷಿಕ ಸ್ಪರ್ದೆ ಆಹ್ವಾನ

ಸ್ತ್ರೀವಾದ ಮತ್ತು ಜಾನಪದದ ಬಗ್ಗೆ ವಾರ್ಷಿಕವಾಗಿ ಫೆಬ್ರವರಿ ಮತ್ತು ಮಾರ್ಚ್‌ನಲ್ಲಿ ವಿಕಿಪೀಡಿಯಾದಲ್ಲಿ ಆಯೋಜಿಸಲಾದ ಅಂತಾರಾಷ್ಟ್ರೀಯ ಬರವಣಿಗೆ ಸ್ಪರ್ಧೆ ನಡೆಯುತ್ತದೆ, ಇದು ಪ್ರಪಂಚದಾದ್ಯಂತದ ಜಾನಪದ ಸಂಪ್ರದಾಯಗಳನ್ನು ದಾಖಲಿಸಲುವ ವಿಕಿಮೀಡಿಯಾ ಕಾಮನ್ಸ್‌ನ ವಿಕಿ ಲವ್ಸ್ ಫೋಕ್ಲೋರ್ (WLF) ಛಾಯಾಗ್ರಹಣ ಅಭಿಯಾನದ ವಿಕಿಪೀಡಿಯ ಆವೃತ್ತಿಯಾಗಿದೆ. ಸ್ಪರ್ದೆ 1 ಫೆಬ್ರವರಿ 2023ರಿಂದ 31 ಮಾರ್ಚ್ 2023 ವರೆಗೆ ನಡೆಯುತ್ತದೆ.

ಬಾಗವಹಿಸಲು ಈ ಪುಟಕ್ಕೆ ಭೇಟಿ ಕೊಡಿ..

~aanzx ©

Tags:

ವಿಕಿಪೀಡಿಯ:ಸಮುದಾಯ ಪುಟ

🔥 Trending searches on Wiki ಕನ್ನಡ:

ಏಕಲವ್ಯಕಾಗೆವಾರ್ಧಕ ಷಟ್ಪದಿಶ್ರೀವಿಜಯಮಫ್ತಿ (ಚಲನಚಿತ್ರ)ಬೆಟ್ಟದಾವರೆಜನಪದ ಕರಕುಶಲ ಕಲೆಗಳುಭಾರತದ ಚುನಾವಣಾ ಆಯೋಗಕೋಶಆದೇಶ ಸಂಧಿಗೌರಿ ಹಬ್ಬಬಹಮನಿ ಸುಲ್ತಾನರುಕಾನೂನುಎಚ್ ನರಸಿಂಹಯ್ಯಶಿವಕೋಟ್ಯಾಚಾರ್ಯಚದುರಂಗ (ಆಟ)ಸಾರಾ ಅಬೂಬಕ್ಕರ್ಮೈಸೂರುಭಾರತದ ಪ್ರಧಾನ ಮಂತ್ರಿದರ್ಶನ್ ತೂಗುದೀಪ್ತಲಕಾಡುಮಾಧ್ಯಮಕನಕದಾಸರುಚನ್ನವೀರ ಕಣವಿಭಾರತದ ಉಪ ರಾಷ್ಟ್ರಪತಿಗಳ ಪಟ್ಟಿಕಾವ್ಯಮೀಮಾಂಸೆಡಿ.ಎಸ್.ಕರ್ಕಿಭಾರತದ ಕೇಂದ್ರ ಮಂತ್ರಿ ಮಂಡಲ ೨೦೧೪ಕ್ರೋಮ್ ಕಾರ್ಯಾಚರಣಾ ವ್ಯವಸ್ಥೆನವಿಲುಕೋಸುಅಶ್ವತ್ಥಮರಮಕರ ಸಂಕ್ರಾಂತಿವಿಜಯಪುರಪತ್ರಿಕೋದ್ಯಮಭಾರತದ ಜನಸಂಖ್ಯೆಯ ಬೆಳವಣಿಗೆರಂಗಭೂಮಿಮೂಲಸೌಕರ್ಯಕರ್ನಾಟಕ ವಿಧಾನ ಪರಿಷತ್ ಸಭಾಪತಿಗಳುಶಿರ್ಡಿ ಸಾಯಿ ಬಾಬಾಕಟ್ಟುಸಿರುರವಿ ಡಿ. ಚನ್ನಣ್ಣನವರ್ಅವರ್ಗೀಯ ವ್ಯಂಜನಶೂದ್ರ ತಪಸ್ವಿಗೋವಹಸಿರು ಕ್ರಾಂತಿಕೆ.ವಿ.ಸುಬ್ಬಣ್ಣಭಾರತೀಯ ಜ್ಞಾನಪೀಠಕುರಿಕರ್ನಾಟಕದ ಮಹಾನಗರಪಾಲಿಕೆಗಳುಕೆ. ಎಸ್. ನರಸಿಂಹಸ್ವಾಮಿಬೀದರ್ಕೇಶಿರಾಜನೇಮಿಚಂದ್ರ (ಲೇಖಕಿ)ದಾಸ ಸಾಹಿತ್ಯಸಿದ್ಧಯ್ಯ ಪುರಾಣಿಕಸಾಮಾಜಿಕ ಸಂಶೋಧನೆ ಅದರ ವಿಧಾನಗಳು ಮತ್ತು ತಂತ್ರಗಳುರಚಿತಾ ರಾಮ್ಪಂಪ ಪ್ರಶಸ್ತಿದಲಿತಪ್ರಜಾವಾಣಿಭೋವಿಹಲ್ಮಿಡಿ ಶಾಸನಶಿವನ ಸಮುದ್ರ ಜಲಪಾತಆಯ್ಕಕ್ಕಿ ಮಾರಯ್ಯಪೊನ್ನಮೂಲಧಾತುಕಿರುಧಾನ್ಯಗಳುಬಸವರಾಜ ಬೊಮ್ಮಾಯಿಬುದ್ಧಬ್ಯಾಬಿಲೋನ್ಪುರಾತತ್ತ್ವ ಶಾಸ್ತ್ರಯು.ಆರ್.ಅನಂತಮೂರ್ತಿಮಾರುಕಟ್ಟೆಅಂಬರ್ ಕೋಟೆಕೊರೋನಾವೈರಸ್ ಕಾಯಿಲೆ ೨೦೧೯ಕರ್ನಾಟಕದ ತಾಲೂಕುಗಳುದೇವರ ದಾಸಿಮಯ್ಯಸರಕು ಮತ್ತು ಸೇವಾ ತೆರಿಗೆ (ಜಿಎಸ್‍ಟಿ)ಕರ್ನಾಟಕದ ಇತಿಹಾಸ🡆 More