ಹಂಚಿನಾಳ: ಭಾರತ ದೇಶದ ಗ್ರಾಮಗಳು

ಹಂಚಿನಾಳ ಗ್ರಾಮವು ಕರ್ನಾಟಕ ರಾಜ್ಯದ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನಲ್ಲಿದೆ.

ಹಂಚಿನಾಳ
ಹಂಚಿನಾಳ
village
Population
 (೨೦೧೨)
 • Total೧೫೦೦

ಭೌಗೋಳಿಕ

ಗ್ರಾಮವು ಭೌಗೋಳಿಕವಾಗಿ ೧೬* ೩೨' ೧೦"x ಉತ್ತರ ಅಕ್ಷಾಂಶ ಮತ್ತು ೭೫* ೩೧' ೧೯" ಪೂರ್ವ ರೇಖಾಂಶದಲ್ಲಿ ಬರುತ್ತದೆ.

ಹವಾಮಾನ

  • ಬೆಸಿಗೆ-ಚಳಿಗಾಲದಲ್ಲಿ ಹವಾಗುಣವು ಹಿತಕರವಾಗಿದ್ದು, ಸಾಧಾರಣ ಪ್ರಮಾಣದ ಮಳೆಯಾಗುತ್ತದೆ. ಬೇಸಿಗೆಯಲ್ಲಿ ಅತಿ ಹೆಚ್ಚು ಉಷ್ಣತೆ ಅಂದರೆ ೪೨.೭ ಡಿಗ್ರಿವರೆಗೆ(ಎಪ್ರೀಲನಲ್ಲಿ) , ಅತೀ ಕಡಿಮೆ ಅಂದರೆ ೯.೫ ಡಿಗ್ರಿ ಸೆಲ್ಸಿಯಸವರೆಗೆ (ಡಿಸೆಂಬರನಲ್ಲಿ) ಉಷ್ಣತೆ ದಾಖಲಾಗಿದೆ.
  • ಬೇಸಿಗೆಕಾಲ - ೩೫°C-೪೨°C ಡಿಗ್ರಿ ಸೆಲ್ಸಿಯಸ್
  • ಚಳಿಗಾಲ ಮತ್ತು
  • ಮಳೆಗಾಲ - ೧೮°C-೨೮°C ಡಿಗ್ರಿ ಸೆಲ್ಸಿಯಸ್.
  • ಮಳೆ - ಪ್ರತಿ ವರ್ಷ ಮಳೆ ೩೦೦ - ೬೦೦ಮಿಮಿ ಗಳಸ್ಟು ಆಗಿರುತ್ತದೆ.
  • ಗಾಳಿ -ಗಾಳಿ ವೇಗ ೧೮.೨ ಕಿಮಿ/ಗಂ (ಜೂನ), ೧೯.೬ ಕಿಮಿ/ಗಂ (ಜುಲೈ)ಹಾಗೂ ೧೭.೫ ಕಿಮಿ/ಗಂ (ಅಗಸ್ಟ್) ಇರುತ್ತದೆ.

ಜನಸಂಖ್ಯೆ

ಗ್ರಾಮದಲ್ಲಿ ಜನಸಂಖ್ಯೆ ಸುಮಾರು 2500 ಇದೆ. ಅದರಲ್ಲಿ 1300 ಪುರುಷರು ಮತ್ತು 1200 ಮಹಿಳೆಯರು ಇದ್ದಾರೆ.

ಸಾಂಸ್ಕೃತಿಕ

ಮುಖ್ಯ ಭಾಷೆ ಕನ್ನಡ. ಆದರೆ ವಿವಿಧ ಸಂಸ್ಕೃತಿಗಳ ಪ್ರಭಾವದಿಂದಾಗಿ ಉರ್ದು, ಮರಾಠಿ ಮತ್ತು ಹಿಂದಿ ಮಿಶ್ರಿತ ವಿಶಿಷ್ಠವಾದ ಕನ್ನಡ. ಪ್ರಮುಖ ಆಹಾರ ಧಾನ್ಯ ಜೋಳ. ಜೊತೆಗೆ ಗೋಧಿ, ಅಕ್ಕಿ,ಮೆಕ್ಕೆ ಜೋಳ ಬೇಳೆಕಾಳುಗಳು. ಜವಾರಿ ಎಂದು ಗುರುತಿಸಲ್ಪಡುವ ವಿಶೇಷ ರುಚಿಯ ಕಾಯಿಪಲ್ಯ, ಸೊಪ್ಪುಗಳು ಹೆಸರುವಾಸಿ ಮತ್ತು ಸದಾಕಾಲವೂ ಲಭ್ಯ. ಜೋಳದ ರೊಟ್ಟಿ, ಸೇಂಗಾ ಚಟ್ನಿ, ಎಣ್ಣಿ ಬದನೆಯಕಾಯಿ ಪಲ್ಯ, ಕೆನೆಮೊಸರು ಕರ್ನಾಟಕದ ಮೂಲೆಮೂಲೆಗಳಲ್ಲಿ ಪ್ರಸಿದ್ಧಿ ಪಡೆದಿವೆ.

ಕಲೆ ಮತ್ತು ಸಂಸ್ಕೃತಿ

ಹಂಚಿನಾಳ: ಭೌಗೋಳಿಕ, ಹವಾಮಾನ, ಜನಸಂಖ್ಯೆ 
ಉತ್ತರ ಕರ್ನಾಟಕದ ಊಟ

ಅಪ್ಪಟ ಉತ್ತರ ಕರ್ನಾಟಕ ಶೈಲಿಯ ಕಲೆಯನ್ನು ಒಳಗೊಂಡಿದೆ. ಪುರುಷರು ದೋತ್ರ, ನೆಹರು ಅಂಗಿ ಮತ್ತು ರೇಷ್ಮೆ ರುಮಾಲು(ಪಟಕ) ಧರಿಸುತ್ತಾರೆ.ಮಹಿಳೆಯರು ಇಲಕಲ್ಲ ಸೀರೆ ಮತ್ತು ಖಾದಿ ಬಟ್ಟೆಗಳನ್ನು ಧರಿಸುತ್ತಾರೆ.

ಧರ್ಮ

ಗ್ರಾಮದಲ್ಲಿ ಹಿಂದೂ ಮತ್ತು ಮುಸ್ಲಿಂ ಧರ್ಮದ ಜನರಿದ್ದಾರೆ.

ಭಾಷೆ

ಗ್ರಾಮದ ಪ್ರಮುಖ ಭಾಷೆ ಕನ್ನಡ. ಇದರೊಂದಿಗೆ ಹಿಂದಿ, ಮರಾಠಿ ಹಾಗೂ ಇಂಗ್ಲೀಷ್ ಭಾಷೆಗಳನ್ನು ಮಾತನಾಡುತ್ತಾರೆ.

ದೇವಾಲಯ

  • ಶ್ರೀ ಮಹಾಲಕ್ಷ್ಮಿ ದೇವಾಲಯ
  • ಶ್ರೀ ದುರ್ಗಾದೇವಿ ದೇವಾಲಯ
  • ಶ್ರೀ ಮಲ್ಲಿಕಾರ್ಜುನ ದೇವಾಲಯ
  • ಶ್ರೀ ಬಸವೇಶ್ವರ ದೇವಾಲಯ
  • ಶ್ರೀ ಹಣಮಂತ ದೇವಾಲಯ

ಮಸೀದಿ

ಗ್ರಾಮದಲ್ಲಿ ಮುಸ್ಲಿಂ ಸಮುದಾಯದ ದರ್ಗಾ ಹಾಗೂ ಮಸೀದಿ ಇದೆ.

ನೀರಾವರಿ

ಗ್ರಾಮದ ಪ್ರತಿಶತ 50 ಭಾಗ ಭೂಮಿ ಕಾಲುವೆ, ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ ಕಬ್ಬು , ಮೆಕ್ಕೆಜೋಳ, ಜೋಳ, ಉಳ್ಳಾಗಡ್ಡಿ (ಈರುಳ್ಳಿ), ನಿಂಬೆಹಣ್ಣು , ಪಪ್ಪಾಯ, ಅರಿಶಿನ, ನೆಲಕಡಲೆ, ಶೇಂಗಾ(ಕಡಲೆಕಾಯಿ), ಸೂರ್ಯಕಾಂತಿ , ದ್ರಾಕ್ಷಿ , ದಾಳಿಂಬೆ, ಗೋಧಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಾರೆ.

ಕೃಷಿ ಮತ್ತು ತೋಟಗಾರಿಕೆ

ಗ್ರಾಮದ ಪ್ರಮುಖ ಉದ್ಯೋಗವೇ ಕೃಷಿ ಮತ್ತು ತೋಟಗಾರಿಕೆಯಾಗಿದೆ. ಈ ಕ್ಷೇತ್ರದಲ್ಲಿ ಸುಮಾರು ೭೫% ಜನರು ಕೆಲಸ ಮಾಡುತ್ತಾರೆ. ಗ್ರಾಮದಲ್ಲಿ ಕೇವಲ ೧೫% ಭೂಮಿ ಮಾತ್ರ ನೀರಾವರಿ ಹೊಂದಿದೆ. ಉಳಿದ ೮೫% ಭೂಮಿ ಮಳೆಯನ್ನೇ ಅವಲಂಭಿಸಿದೆ.

ಆರ್ಥಿಕತೆ

ಗ್ರಾಮದಲ್ಲಿ ಆರ್ಥಿಕ ವ್ಯವಸ್ಥೆ ಮಧ್ಯಮ ತರಗತಿಯಲ್ಲಿದೆ.

ಉದ್ಯೋಗ

ಗ್ರಾಮದಲ್ಲಿ ಫಲವತ್ತಾದ ಭೂಮಿ ಇದುವುದರಿಂದ ೭೦% ಜನಸಂಖ್ಯೆ ಕೃಷಿಯಲ್ಲಿ ನಿರತರಾಗಿದ್ದಾರೆ. ಕೃಷಿಯು ಗ್ರಾಮದ ಪ್ರಮುಖ ಉದ್ಯೋಗವಾಗಿದೆ. ಇದರೊಂದಿಗೆ ಹೈನುಗಾರಿಕೆ, ಕೋಳಿ ಸಾಕಾಣಿಕೆ, ದನಗಳ ಸಾಕಾಣಿಕೆ ಉಪ ಕಸುಬುಗಳಾಗಿವೆ.

ಬೆಳೆ

ಆಹಾರ ಬೆಳೆಗಳು

ಜೋಳ, ಗೋಧಿ, ಮೆಕ್ಕೆಜೋಳ, ಸಜ್ಜೆ , ಕಡಲೆ, ತೊಗರಿ, ಹೆಸರು ಮತ್ತು ಕಡಲೆ ಇತ್ಯಾದಿ

ವಾಣಿಜ್ಯ ಬೆಳೆಗಳು

ದ್ರಾಕ್ಷಿ, ಕಬ್ಬು, ದಾಳಿಂಬೆ, ನಿಂಬೆ, ಮಾವು, ಬಾಳೆ, ಸೂರ್ಯಕಾಂತಿ, ಅರಿಸಿಣ, ಪಪ್ಪಾಯಿ, ಕಲ್ಲಂಗಡಿ, ಉಳ್ಳಾಗಡ್ಡಿ (ಈರುಳ್ಳಿ) ಮತ್ತು ಶೇಂಗಾ(ಕಡಲೆಕಾಯಿ) ಇತ್ಯಾದಿ.

ತರಕಾರಿ ಬೆಳೆಗಳು

ಬದನೆಕಾಯಿ, ಟೊಮ್ಯಾಟೊ, ಹೀರೇಕಾಯಿ, ನುಗ್ಗೆಕಾಯಿ, ಗೆಣಸು, ಗಜ್ಜರಿ, ಮೆಣಸಿನಕಾಯಿ, ಸೌತೆಕಾಯಿ, ಮೊಲಂಗಿ, ಅವರೆಕಾಯಿ, ಪಡವಲಕಾಯಿ, ಕುಂಬಳಕಾಯಿ, ಮೆಂತೆ ಪಲ್ಲೆ ಮತ್ತು ಕೊತಂಬರಿ ಇತ್ಯಾದಿ.

ಸಸ್ಯ

ಆಲದ ಮರ, ಬೇವಿನ ಮರ, ಜಾಲಿ ಮರ, ಹೈಬ್ರೀಡ್ ಜಾಲಿ ಮರ, ಮಾವಿನ ಮರ ಮತ್ತು ಅರಳಿ ಮರ ಇತ್ಯಾದಿ.

ಪ್ರಾಣಿ

ತೋಳ, ನರಿ, ಹಾವು, ಮೊಲ, ನವಿಲು, ಬೆಳ್ಳಕ್ಕಿ, ಗುಬ್ಬಿ, ಕಾಗೆ, ಕೋಗಿಲೆ ಇತ್ಯಾದಿ.

ಹಬ್ಬ

ಪ್ರತಿವರ್ಷ ಕಾರ ಹುಣ್ಣುಮೆ, ಯುಗಾದಿ, ದಸರಾ, ದೀಪಾವಳಿ, ನಾಗರ ಪಂಚಮಿ, ಉರಸು ಹಾಗೂ ಮೊಹರಮ್ ಹಬ್ಬಗಳನ್ನು ಆಚರಿಸುತ್ತಾರೆ.

ಶಿಕ್ಷಣ

ಗ್ರಾಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದೆ.

ಸಾಕ್ಷರತೆ

ಗ್ರಾಮದ ಸಾಕ್ಷರತೆಯ ಪ್ರಮಾಣ ಸುಮಾರು ೬೭%. ಅದರಲ್ಲಿ ೭೫% ಪುರುಷರು ಹಾಗೂ ೫೫% ಮಹಿಳೆಯರು ಸಾಕ್ಷರತೆ ಹೊಂದಿದೆ.

ರಾಜಕೀಯ

ಗ್ರಾಮವು ಬಿಜಾಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುತ್ತದೆ.

ಬಿಜಾಪುರ

ಕರ್ನಾಟಕ

Tags:

ಹಂಚಿನಾಳ ಭೌಗೋಳಿಕಹಂಚಿನಾಳ ಹವಾಮಾನಹಂಚಿನಾಳ ಜನಸಂಖ್ಯೆಹಂಚಿನಾಳ ಸಾಂಸ್ಕೃತಿಕಹಂಚಿನಾಳ ಕಲೆ ಮತ್ತು ಸಂಸ್ಕೃತಿಹಂಚಿನಾಳ ಧರ್ಮಹಂಚಿನಾಳ ಭಾಷೆಹಂಚಿನಾಳ ದೇವಾಲಯಹಂಚಿನಾಳ ಮಸೀದಿಹಂಚಿನಾಳ ನೀರಾವರಿಹಂಚಿನಾಳ ಕೃಷಿ ಮತ್ತು ತೋಟಗಾರಿಕೆಹಂಚಿನಾಳ ಆರ್ಥಿಕತೆಹಂಚಿನಾಳ ಉದ್ಯೋಗಹಂಚಿನಾಳ ಬೆಳೆಹಂಚಿನಾಳ ಸಸ್ಯಹಂಚಿನಾಳ ಪ್ರಾಣಿಹಂಚಿನಾಳ ಹಬ್ಬಹಂಚಿನಾಳ ಶಿಕ್ಷಣಹಂಚಿನಾಳ ಸಾಕ್ಷರತೆಹಂಚಿನಾಳ ರಾಜಕೀಯಹಂಚಿನಾಳಕರ್ನಾಟಕಬಸವನ ಬಾಗೇವಾಡಿವಿಜಯಪುರ

🔥 Trending searches on Wiki ಕನ್ನಡ:

ಕಾವೇರಿ ನದಿಮೊಬೈಲ್ ಅಪ್ಲಿಕೇಶನ್ಕರ್ನಾಟಕ ವಿಧಾನ ಪರಿಷತ್ಕೆ.ವಿ.ಸುಬ್ಬಣ್ಣಅಕ್ಷಾಂಶಹಿಪ್ಪಲಿನ್ಯೂಟನ್‍ನ ಚಲನೆಯ ನಿಯಮಗಳುವಿಜಯನಗರ ಜಿಲ್ಲೆರಾಷ್ಟ್ರಕವಿನೇಮಿಚಂದ್ರ (ಲೇಖಕಿ)ಮಯೂರವರ್ಮಎಚ್ ನರಸಿಂಹಯ್ಯಪತ್ರಿಕೋದ್ಯಮವಿಜಯಾ ದಬ್ಬೆಭರತೇಶ ವೈಭವಕರ್ಣಕನ್ನಡಪ್ರಭವಿಜಯನಗರನಾಮಪದಸಾಮಾಜಿಕ ಸಮಸ್ಯೆಗಳುಸರಕು ಮತ್ತು ಸೇವಾ ತೆರಿಗೆ (ಜಿಎಸ್‍ಟಿ)ಸಂವತ್ಸರಗಳುಬೌದ್ಧ ಧರ್ಮಅಶ್ವತ್ಥಮರತೆಲುಗುಮಹಾತ್ಮ ಗಾಂಧಿಸೂಳೆಕೆರೆ (ಶಾಂತಿ ಸಾಗರ)ಕನ್ನಡ ಅಕ್ಷರಮಾಲೆವಾಲಿಬಾಲ್ಜೋಗಮಳೆಶಿವನ ಸಮುದ್ರ ಜಲಪಾತಆರ್ಯಭಟ (ಗಣಿತಜ್ಞ)ವಾಲ್ಮೀಕಿಸವದತ್ತಿರಾಯಚೂರು ಜಿಲ್ಲೆಕಾರ್ಖಾನೆ ವ್ಯವಸ್ಥೆವಿಕ್ರಮಾರ್ಜುನ ವಿಜಯಶ್ರೀಶೈಲರಾಣೇಬೆನ್ನೂರುಕೊರೋನಾವೈರಸ್ ಕಾಯಿಲೆ ೨೦೧೯ಕಳಿಂಗ ಯುದ್ಧಪರಮ ವೀರ ಚಕ್ರಜಾಹೀರಾತುಕರ್ನಾಟಕದ ತಾಲೂಕುಗಳುಯೋನಿನಿರುದ್ಯೋಗಹಲ್ಮಿಡಿ ಶಾಸನಚನ್ನವೀರ ಕಣವಿವಾಣಿಜ್ಯ ಪತ್ರಚಂದ್ರಶೇಖರ ಕಂಬಾರಪಾರ್ವತಿಶಿಕ್ಷಕವಲ್ಲಭ್‌ಭಾಯಿ ಪಟೇಲ್ಗ್ರಹಅರ್ಥಶಾಸ್ತ್ರಮಕ್ಕಳ ದಿನಾಚರಣೆ (ಭಾರತ)ಊಳಿಗಮಾನ ಪದ್ಧತಿಭಾಷೆಅಕ್ಕಮಹಾದೇವಿಕೈವಾರ ತಾತಯ್ಯ ಯೋಗಿನಾರೇಯಣರುರವಿ ಡಿ. ಚನ್ನಣ್ಣನವರ್ಬ್ಯಾಬಿಲೋನ್ಎಸ್. ಶ್ರೀಕಂಠಶಾಸ್ತ್ರೀಆಮ್ಲಜನಕಮುಮ್ಮಡಿ ಕೃಷ್ಣರಾಜ ಒಡೆಯರುಬರಗೂರು ರಾಮಚಂದ್ರಪ್ಪವಿನಾಯಕ ಕೃಷ್ಣ ಗೋಕಾಕಹಿಮಾಲಯಗಾಂಧಿ ಜಯಂತಿರೇಣುಕಪರಿಪೂರ್ಣ ಪೈಪೋಟಿಕರಗಕನ್ನಡ ವಿಶ್ವವಿದ್ಯಾಲಯಕರ್ನಾಟಕ ಲೋಕಸೇವಾ ಆಯೋಗವೃತ್ತೀಯ ಚಲನೆಜಲ ಮಾಲಿನ್ಯ🡆 More