ಹಿಂದೂಸ್ತಾನಿ ಲಾಲ್ ಸೇನಾ (ಭಾರತದ ಕೆಂಪು ಸೇನೆ) - ಸ್ವಾತಂತ್ರ ಚಳುವಳಿಯ ಕಾಲದಲ್ಲಿ ಭಾರತದಲ್ಲಿ ಬ್ರಿಟಿಷರ ವಸಾಹತುಷಾಹಿಯನ್ನು ವಿರೋಧಿಸುವುದಕ್ಕಾಗಿ ಹುಟ್ಟಿದ ಗೆರಿಲ್ಲಾ ಸಂಘಟನೆ.
ಜಲಿಯನ್‍ವಾಲಾ ಬಾಗ್ ಹತ್ಯಾಕಾಂಡದ ನೆನಪಿನಲ್ಲಿ, ಅದರ ದಿನಾಚರಣೆ ದಿನವಾದ ಎಪ್ರಿಲ್ ೧೩, ೧೯೩೯ ರಂದು ಇದನ್ನು ಸ್ಥಾಪಿಸಲಾಯಿತು.
ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |
This article uses material from the Wikipedia ಕನ್ನಡ article ಹಿಂದೂಸ್ತಾನಿ ಲಾಲ್ ಸೇನಾ, which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses.
®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.