ಇವರು ಪ್ರಸಿದ್ಧ ಕಲಾವಿದರಾದ ಶಕ್ತಿ ಪ್ರಸಾದ್ ರವರ ಮಗ.
ಕನ್ನಡ ಚಿತ್ರರಂಗದಲ್ಲಿ ಬಾಲ ನಟ, ನಾಯಕ ನಟರಾಗಿ ಪಾತ್ರ ನಿರ್ವಹಿಸಿದ್ದಾರೆ. ಆದರೆ ಅವಕಾಶಗಳು ಇವರಿಗೆತಮಿಳು ಚಿತ್ರರಂಗದಲ್ಲಿ ಹೆಚ್ಚಾಗಿ ದೊರೆತ ಕಾರಣ, ಅಲ್ಲಿ ಜನಪ್ರಿಯ ನಾಯಕ ನಟ ಮತ್ತು ನಿರ್ದೇಶಕಾಗಿ ಹೆಸರು ಗಳಿಸಿದ್ದಾರೆ. ಇವರ ಇತ್ತೀಚಿನ ಕನ್ನಡ ಚಲನಚಿತ್ರ ಶ್ರೀ ಮಂಜುನಾಥ, ದಲ್ಲಿ ನಾಯಕ ನಟನಾಗಿ, ಸೌಂದರ್ಯ ಜೊತೆ ನಟಿಸಿದ್ದಾರೆ. ಇವರು ಕನ್ನಡ, ಮಲಯಾಳಂ, ತೆಲುಗು, ತಮಿಳು, ಹಿಂದಿ ಹೀಗೆ ಹಲವಾರು ಭಾಷೆಗಳಲ್ಲಿ ನಟಿಸಿದ್ದಾರೆ.
ಅರ್ಜುನ್ ಸರ್ಜಾ | |
---|---|
Born | Sreenivasa Sarja Ashok Babu Shakthi Prasad Arjun ೧೫ ಆಗಸ್ಟ್ ೧೯೬೪ |
Occupation(s) | ಚಲನಚಿತ್ರ ನಟ, ನಿರ್ದೇಶಕ, ನಿರ್ಮಾಪಕ |
Years active | ೧೯೭೮ - present |
Spouse | ನಿವೇದಿತ ಅರ್ಜುನ್ |
Children | ಐಶ್ವರ್ಯ, ಅಂಜನಾ |
Parent(s) | ಶಕ್ತಿ ಪ್ರಸಾದ್, ಲಕ್ಶ್ಮಿದೇವಿ |
This article uses material from the Wikipedia ಕನ್ನಡ article ಅರ್ಜುನ್ ಸರ್ಜಾ, which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses.
®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.