ಗೋಪಿಚಂದ್ ಬ್ಯಾಡ್ಮಿಂಟನ್ ಅಕಾಡೆಮಿ ಭಾರತದ ಹೈದರಾಬಾದ್ ನಲ್ಲಿರುವ ಬ್ಯಾಡ್ಮಿಂಟನ್ ತರಬೇತಿ ಸಂಸ್ಥೆಯಾಗಿದೆ.
ಈ ಲೇಖನದಿಂದ ಬೇರೆ ಯಾವುದೇ ಲೇಖನಕ್ಕೆ ಬಾಹ್ಯ ಸಂಪರ್ಕ ಹೊಂದಿಲ್ಲ. |
೨೦೦೧ ರಲ್ಲಿ ಆಲ್ ಇಂಗ್ಲೆಂಡ್ ಓಪನ್ ಬ್ಯಾಡ್ಮಿಂಟನ್ ಚಾಂಪಿಯನ್ ಪುಲ್ಲೇಲ ಗೋಪಿಚಂದ್ ಇದನ್ನು ಸ್ಥಾಪಿಸಿದರು. ಸೈನಾ ನೆಹವಾಲ್, ಪರುಪಳ್ಳಿ ಕಶ್ಯಪ್ , ಪಿ.ವಿ. ಸಿಂಧು, ಗುರು ಸಾಯಿದತ್ ಇದರಲ್ಲಿ ತರಬೇತುಗೊಂಡ ಪ್ರಮುಖ ಆಟಗಾರರು.
This article uses material from the Wikipedia ಕನ್ನಡ article ಗೋಪಿಚಂದ್ ಬ್ಯಾಡ್ಮಿಂಟನ್ ಅಕಾಡೆಮಿ, which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses.
®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.