ಯಾವುದೇ ಭಾಷೆಯ ಲಿಖಿತ ಅಥವಾ ವಾಚಿಕರೂಪವನ್ನು ಸಾಹಿತ್ಯವೆನ್ನಬಹುದು.
ಈ ಲೇಖನವನ್ನು ವಿಕಿಪೀಡಿಯದ ಗುಣಮಟ್ಟ ಮಾನದಂಡಗಳಿಗೆ ಸರಿಹೊಂದುವಂತೆ ಚೊಕ್ಕಗೊಳಿಸಬೇಕಿದೆ. ಇದರಲ್ಲಿನ ನಿರ್ದಿಷ್ಟ ದೋಷ ಇಂತಿದೆ: ಈ ಲೇಖನದ ಬಹುಭಾಗವು ಕನ್ನಡ ಸಾಹಿತ್ಯ ಲೇಖನದಿಂದ ಆರಿಸಲಾಗಿದೆ ಮತ್ತು ಚೊಕ್ಕಗೊಳಿಸುವ ಅಗತ್ಯವಿದೆ. (ಆಗಸ್ಟ್ ೨೦೧೬) |
ಯಾವುದೇ ಭಾಷೆಯ ಸಾಹಿತ್ಯದಲ್ಲಿ ಅನೇಕ ಪ್ರಕಾರಗಳಿರುತ್ತವೆ. ಅವುಗಳಲ್ಲಿ ಕೆಲವು ಈ ಕೆಳಗಿನಂತಿವೆ.
ಒಂದು ಚಿಕ್ಕ ಘಟನೆ ಅಥವಾ ವಿಷಯವನ್ನು ವಿಸ್ತರಿಸಿ ಸ್ವಾರಸ್ಯವಾಗಿ ನಿರೂಪಿಸುವ, ಮುಕ್ತಾಯಗೊಳಿಸುವ ಸಾಹಿತ್ಯ ಪ್ರಕಾರ.
ಸಣ್ಣ-ಪುಟ್ಟ ಘಟನೆಗಳಿಂದ ಅಥವಾ ಕಲ್ಪನೆಗಳಿಂದ ಆದಾರಿತವಾದ ಉದ್ದವಾದ ಅಥವಾ ವಿಸ್ತಾರವಾದ ಕಥೆ.
== ನಾಟಕ ==ಸ್ಮಶಾನ ಕುರುಕ್ಷೇತ್ರ
ಹಾಸ್ಯದಲ್ಲಿ ಅನೇಕ ಪ್ರಕಾರಗಳಿವೆ. ಲಘು ಹಾಸ್ಯ ಪ್ರಬಂಧಗಳು ಕೂಡ ಹಾಸ್ಯದ ಪರಿಧಿಗೆ ಸೇರುತ್ತವೆ.
ಪ್ರವಾಸ ಲೇಖನಗಳು , ಪ್ರವಾಸ ಗ್ರಂಥಗಳು
ಆತ್ಮ ಚರಿತ್ರೆ
This article uses material from the Wikipedia ಕನ್ನಡ article ಸಾಹಿತ್ಯ, which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses.
®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.