ಸಿದ್ಧಗಂಗಾ ತಾಂತ್ರಿಕ ಮಹಾವಿದ್ಯಾಲಯ

ಸಿದ್ಧಗಂಗಾ ತಾಂತ್ರಿಕ ಮಹಾವಿದ್ಯಾಲಯವು ೧೯೬೩ರಲ್ಲಿ ಸ್ಥಾಪಿತವಾಗಿದ್ದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ದಿಂದ ಮಾನ್ಯತೆ ಹೊಂದಿದೆ.

ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ನವದೆಹಲಿ)ಯು ಮಾನ್ಯತೆ ನೀಡಿದೆ .ಅದರಂತೆ ರಾಷ್ಟ್ರೀಯ ಮಾನ್ಯತಾ ಮಂಡಳಿಯು ಕೊಡ ಮಾನ್ಯತೆ ನೀಡಿದೆ.

ಸಿದ್ಧಗಂಗಾ ತಾಂತ್ರಿಕ ಮಹಾವಿದ್ಯಾಲಯ
ಸ್ಥಾಪನೆ೧೯೬೩
ವಿದ್ಯಾರ್ಥಿಗಳ ಸಂಖ್ಯೆ೨೦೦೦
ಪದವಿ ಶಿಕ್ಷಣ೭೪೦
ಸ್ನಾತಕೋತ್ತರ ಶಿಕ್ಷಣ೧೨೦


ವಿಭಾಗಗಳು

ಪದವಿ ವಿಭಾಗಗಳು

  1. ವಾಹನ ಎಂಜಿನಿಯರಿಂಗ್
  2. chemical Engineering
  3. ಜೈವಿಕ ತಂತ್ರಜ್ಞಾನ ಎಂಜಿನಿಯರಿಂಗ್
  4. ಸಿವಿಲ್ ಎಂಜಿನಿಯರಿಂಗ್
  5. ಗಣಕಯಂತ್ರ ವಿಜ್ಞಾನ ಎಂಜಿನಿಯರಿಂಗ್
  6. ಮಾಹಿತಿ ತಂತ್ರಜ್ಞಾನ ಎಂಜಿನಿಯರಿಂಗ್
  7. ಉಪಕರಣ ತಂತ್ರಜ್ಞಾನ ಎಂಜಿನಿಯರಿಂಗ್
  8. ಕೈಗಾರಿಕಾ ಮತ್ತು ನಿರ್ಮಾಣ ಎಂಜಿನಿಯರಿಂಗ್
  9. ವಿದ್ಯುತ್ ಮತ್ತು ವಿದುನ್ಮಾನ ಎಂಜಿನಿಯರಿಂಗ್
  10. ವಿದ್ಯುನ್ಮಾನ ಮತ್ತು ಸಂವಹನ ಎಂಜಿನಿಯರಿಂಗ್
  11. ಯಾಂತ್ರಿಕ ಎಂಜಿನಿಯರಿಂಗ್
  • ಸ್ನಾತಕೋತ್ತರ ಗಣಕಯಂತ್ರ ಅನ್ವಯಿಕ ವಿಜ್ಞಾನ (ಎಮ್. ಸಿ. ಎ.)
  • ಸ್ನಾತಕೋತ್ತರ ವ್ಯವಹಾರ ಆಡಳಿತ (ಎಮ್. ಬಿ. ಎ.)


ಆವರಣ

ಮಹಾವಿದ್ಯಾಲಯವು ವಿಶಾಲವಾದ ಆವರಣ ಹೊಂದಿದೆ. ಆವರಣದಲ್ಲಿ ಕ್ರಿಕೇಟ್, ಟೆನ್ನಿಸ್, ಕಾಲ್ಚಂಡು, ಒಳಾಂಗಣ ಮೈದಾನ ಇದೆ.


ಗ್ರಂಥಾಲಯ

ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರವು ಅತ್ಯುನ್ನತ ಡಿಜಿಟಲ್ ಗ್ರಂಥಾಲಯ ಮತ್ತು ಸಾವಿರಾರು ಎಲ್ಲ ವಿಭಾಗದ ಪುಸ್ತಕಗಳನ್ನು ಹೊಂದಿದೆ. ವೈಜ್ಞಾನಿಕ ಹಾಗೂ ತಾಂತ್ರಿಕ ದೈನಿಕ, ವಾರಪತ್ರಿಕೆ ಮತ್ತು ಮಾಸಪತ್ರಿಕೆಗಳು ಉಂಟು. ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ನಿಯತಕಾಲಿಕಗಳು ಸಿಗುತ್ತವೆ.


ಪ್ರವೇಶ

ದ್ವಿತೀಯ ಪಿಯುಸಿ (೧೦+೨) ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಪ್ರವೇಶವಿದೆ. ಅದರಂತೆ ಬಿ.ಎಸ್ಸಿ , ಡಿಪ್ಲೊಮಾ, ಜಿಟಿಟಿಸಿ, ಸಿಬಿಎಸ್ಸಿ (೧೦+೨) ಮತ್ತು ಐಸಿಎಸ್ಸಿ (೧೦+೨) ವಿದ್ಯಾರ್ಥಿಗಳಿಗೂ ಪ್ರವೇಶವಿದೆ.


ವಿದ್ಯಾರ್ಥಿವೇತನ

  • ಅರ್ಹತೆ ವಿದ್ಯಾರ್ಥಿವೇತನ
  • ರಕ್ಷಣಾ ವಿದ್ಯಾರ್ಥಿವೇತನ
  • ಎಸ್.ಸಿ/ಎಸ್.ಟಿ ವಿದ್ಯಾರ್ಥಿವೇತನ
  • ಯೋಜನೆ ವಿದ್ಯಾರ್ಥಿವೇತನ
  • ಆಯಾ ರಾಜ್ಯ ಸರ್ಕಾರದ ಇತರ ರಾಜ್ಯಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ
  • ಮೆಟ್ರಿಕ್ ವಿದ್ಯಾರ್ಥಿ ವಿದ್ಯಾರ್ಥಿವೇತನ
  • ರಾಷ್ಟ್ರೀಯ ಮೆರಿಟ್ ವಿದ್ಯಾರ್ಥಿವೇತನ
  • ರಾಷ್ಟ್ರೀಯ ಸಾಲ ವಿದ್ಯಾರ್ಥಿವೇತನ
  • ಮಾಜಿ ರಕ್ಷಣಾ ವಿದ್ಯಾರ್ಥಿವೇತನ
  • ಅಂಗವಿಕಲರ ವಿದ್ಯಾರ್ಥಿವೇತನ


ವಿದ್ಯಾರ್ಥಿನಿಲಯಗಳು

  • ವಿದ್ಯಾರ್ಥಿನಿಲಯ
  • ವಿದ್ಯಾರ್ಥಿನಿಯರ ಹಾಸ್ಟೆಲ್


ಜೀವನ ಮಾರ್ಗದರ್ಶನ ಕೇಂದ್ರ

ಟಿ ಸಿ ಎಸ್ (ಟಾಟಾ ಕನ್ಸಲ್ಟನ್ಸಿ ಸರ್ವಿಸಸ್), ಮೈಂಡ್ ಟ್ರೀ, ಐ ಗೇಟ್, ಎಂಪಾಸಿಸ್ ಹಾಗೂ ಐಬಿಎಮ್ ಮುಂತಾದ ಅಂತರರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಕಂಪನಿಗಳು ಕ್ಯಾಂಪಸ್ ಸಂದರ್ಶನ ನಡುಸುತ್ತವೆ.


ಬಾಹ್ಯ ಸಂಪರ್ಕಗಳು

ಸಿದ್ಧಗಂಗಾ ತಾಂತ್ರಿಕ ಮಹಾವಿದ್ಯಾಲಯದ ಅಧಿಕೃತ ಅಂತರ್ಜಾಲ ತಾಣ Archived 2018-12-27 ವೇಬ್ಯಾಕ್ ಮೆಷಿನ್ ನಲ್ಲಿ.

Tags:

ಸಿದ್ಧಗಂಗಾ ತಾಂತ್ರಿಕ ಮಹಾವಿದ್ಯಾಲಯ ವಿಭಾಗಗಳುಸಿದ್ಧಗಂಗಾ ತಾಂತ್ರಿಕ ಮಹಾವಿದ್ಯಾಲಯ ಆವರಣಸಿದ್ಧಗಂಗಾ ತಾಂತ್ರಿಕ ಮಹಾವಿದ್ಯಾಲಯ ಗ್ರಂಥಾಲಯಸಿದ್ಧಗಂಗಾ ತಾಂತ್ರಿಕ ಮಹಾವಿದ್ಯಾಲಯ ಪ್ರವೇಶಸಿದ್ಧಗಂಗಾ ತಾಂತ್ರಿಕ ಮಹಾವಿದ್ಯಾಲಯ ವಿದ್ಯಾರ್ಥಿವೇತನಸಿದ್ಧಗಂಗಾ ತಾಂತ್ರಿಕ ಮಹಾವಿದ್ಯಾಲಯ ವಿದ್ಯಾರ್ಥಿನಿಲಯಗಳುಸಿದ್ಧಗಂಗಾ ತಾಂತ್ರಿಕ ಮಹಾವಿದ್ಯಾಲಯ ಜೀವನ ಮಾರ್ಗದರ್ಶನ ಕೇಂದ್ರಸಿದ್ಧಗಂಗಾ ತಾಂತ್ರಿಕ ಮಹಾವಿದ್ಯಾಲಯ ಬಾಹ್ಯ ಸಂಪರ್ಕಗಳುಸಿದ್ಧಗಂಗಾ ತಾಂತ್ರಿಕ ಮಹಾವಿದ್ಯಾಲಯಬೆಳಗಾವಿವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ

🔥 Trending searches on Wiki ಕನ್ನಡ:

ಕರ್ನಾಟಕದ ರಾಜ್ಯಪಾಲರುಗಳ ಪಟ್ಟಿಕರ್ನಾಟಕದ ಹಬ್ಬಗಳುಕರ್ನಾಟಕ ರಾಷ್ಟ್ರ ಸಮಿತಿಯೇಸು ಕ್ರಿಸ್ತಬ್ರಹ್ಮಮೋಕ್ಷಗುಂಡಂ ವಿಶ್ವೇಶ್ವರಯ್ಯಪೆಟ್ರೋಮ್ಯಾಕ್ಸ್ (ಚಲನಚಿತ್ರ)ಕುಟುಂಬಕುವೆಂಪುಮೈಗ್ರೇನ್‌ (ಅರೆತಲೆ ನೋವು)ಸವರ್ಣದೀರ್ಘ ಸಂಧಿಪಪ್ಪಾಯಿಭಾರತ ರತ್ನಪಂಚತಂತ್ರಉಪ್ಪಿನ ಸತ್ಯಾಗ್ರಹಗಣರಾಜ್ಯೋತ್ಸವ (ಭಾರತ)ಬಿ. ಆರ್. ಅಂಬೇಡ್ಕರ್ಬೆಟ್ಟದಾವರೆಕೃಷ್ಣರಾಜಸಾಗರಕರ್ನಾಟಕದ ಇತಿಹಾಸನಿರ್ವಹಣೆ ಪರಿಚಯಬಾಲಕಾರ್ಮಿಕಕರ್ನಾಟಕ ಜನಪದ ನೃತ್ಯಅರಣ್ಯನಾಶಹಯಗ್ರೀವವಿಚ್ಛೇದನಕರ್ನಾಟಕದ ತಾಲೂಕುಗಳುಪಾಂಡವರುತುಂಗಭದ್ರಾ ಅಣೆಕಟ್ಟುಭಾರತದಲ್ಲಿ ಪಂಚಾಯತ್ ರಾಜ್ಪ್ರೇಮಾಕನ್ನಡ ಚಂಪು ಸಾಹಿತ್ಯಕರ್ನಾಟಕ ಸಂಗೀತವಿಶ್ವವಿದ್ಯಾಲಯ ಧನಸಹಾಯ ಆಯೋಗಕೊಡಗುಕರ್ನಾಟಕದ ಮುಖ್ಯಮಂತ್ರಿಗಳುರಾಹುಲ್ ಗಾಂಧಿಕ್ರಿಕೆಟ್ರತ್ನಾಕರ ವರ್ಣಿತುಮಕೂರುಮತದಾನಭಗವದ್ಗೀತೆಜೈಪುರಭಾಮಿನೀ ಷಟ್ಪದಿಸೌರಮಂಡಲಶ್ರೀ ರಾಮಾಯಣ ದರ್ಶನಂದ್ರವೀಕೃತ ಪೆಟ್ರೋಲಿಯಮ್‌ ಅನಿಲ(ಎಲ್‌ಪಿಜಿ),ಭಾರತದ ರಾಷ್ಟ್ರಪತಿಎಚ್ ಎಸ್ ಶಿವಪ್ರಕಾಶ್೧೬೦೮ಬೆಂಗಳೂರು ಕೇಂದ್ರ (ಲೋಕ ಸಭೆ ಚುನಾವಣಾ ಕ್ಷೇತ್ರ)ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕರ್ನಾಟಕದಲ್ಲಿ ವನ್ಯಜೀವಿಧಾಮಗಳುಮೌರ್ಯ ಸಾಮ್ರಾಜ್ಯಸಂಕಲ್ಪಜಾಗತಿಕ ತಾಪಮಾನ ಏರಿಕೆಯ ಪರಿಣಾಮಗಳುಅಭಿಮನ್ಯುಬಾದಾಮಿ ಚಾಲುಕ್ಯರ ವಾಸ್ತುಶಿಲ್ಪಅಕ್ಬರ್ದ್ವಿರುಕ್ತಿಅನುಶ್ರೀಏಕರೂಪ ನಾಗರಿಕ ನೀತಿಸಂಹಿತೆಕೊಪ್ಪಳಗದಗಭಾರತದ ರೂಪಾಯಿಭಾರತೀಯ ಭಾಷೆಗಳುಪಂಪಸಾಮ್ರಾಟ್ ಅಶೋಕಸಂಧಿಗೋವಿಂದ ಪೈಕದಂಬ ರಾಜವಂಶಆಹಾರ ಸರಪಳಿನುಡಿ (ತಂತ್ರಾಂಶ)ದಿಕ್ಕುಸಂಭೋಗಇಮ್ಮಡಿ ಪುಲಕೇಶಿಅಲಂಕಾರಎಕರೆ🡆 More