ತಮಿಳುನಾಡು(தமிழ்நாடு) ಭಾರತದ ದಕ್ಷಿಣ ತುದಿಯಲ್ಲಿರುವ ರಾಜ್ಯ. ಭಾರತ ಗಣರಾಜ್ಯದ ದಕ್ಷಿಣದ ಒಂದು ರಾಜ್ಯ.ಚೆನ್ನೈ ತಮಿಳುನಾಡಿನ ರಾಜಧಾನಿ ಮತ್ತು ಅತಿ ದೊಡ್ಡ ನಗರವಾಗಿದೆ. ಇದಕ್ಕೆ ಹೊಂದಿಕೊಂಡಿರುವ...
ಬೆಟ್ಟಸೀಮೆಗಳಲ್ಲಿ. ರಾಮನಾಥಪುರಂ ಮತ್ತು ತಿರುನೆಲ್ವೇಲಿ ಜಿಲ್ಲೆಗಳಲ್ಲಿ ಅತ್ಯಂತ ಕಡಿಮೆ ಮಳೆ. ಸಸ್ಯಪ್ರಾಣಿಜೀವನ : ತಮಿಳು ನಾಡಿನ ಸಸ್ಯ ಅಲ್ಲಿಯ ವಾಯುಗುಣ ಮತ್ತು ಮಣ್ಣಿಗೆ ಅನುಗುಣವಾದ್ದು. ರಾಜ್ಯದ