ಸಂಗೊಳ್ಳಿ ರಾಯಣ್ಣ/ಸಂಗೊಳ್ಳಿ ರಾಯಣ್ಣೆ (15 ಆಗಸ್ಟ್ 1796 - 26 ಜನವರಿ 1831) ಕರ್ನಾಟಕ, ಭಾರತದ ಪ್ರಮುಖ ಸ್ವಾತಂತ್ರ್ಯ ಹೋರಾಟಗಾರೆ ಆದ್ ಇತ್ತೆರ್. - ಬ್ರಿಟಿಷೆರೆ ವಿರುದ್ಧ ಹೋರಾಟ ಮಲ್ತ್ನ ಸ್ವಾತಂತ್ರ್ಯ ಹೋರಾಟಗಾರೆರೆಡ್ ಒರಿ. ಕಿತ್ತೂರು ಚೆನ್ನಮ್ಮನ ಬಲಗೈ ಬಂಟೆರಾದ್ ಇತ್ತೆರ್.ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿದ ವಿರುದ್ಧ ಅರ್ ತೀರುನಡೆ ಮುಟ್ಟಲಾ ಹೋರಾಟ ಮಲ್ತ್ನಾರ್.
ಸಂಗೊಳ್ಳಿ ರಾಯಣ್ಣೆ ಪುಟ್ಟುನೆ ಆಗಸ್ಟ್ ೧೫ ನೆಯ ದಿನ ೧೭೯೬. ಆಗೋಸ್ತು ೧೫ ಭಾರತೀಯೆರೆಗ್ ಸ್ವಾತಂತ್ರ್ಯ ತಿಕ್ಕ್ನ ದಿನವಾದ್ ಉಂಡು. ಭಾರತೀಯೆರೆಗ್ ರಾಷ್ಟ್ರೀಯ ಪರ್ಬೊ. ಬೆಳಗಾವಿ ಜಿಲ್ಲೆದ ಬೈಲಹೊಂಗಲ (ಸಂಪಗಾವಿ)ತಾಲೂಕುದ ಸಂಗೊಳ್ಳಿ ಗ್ರಾಮೊಡು ಅಮ್ಮೆ ಭರಮಪ್ಪೆ ಅಪ್ಪೆ ಕೆಂಚಮ್ಮಾಜಿನ ಮಗೆ ಆದ್ ಪುಟ್ಟಿಯೆರ್. ಮೇರೆನ ಸಹೋದರಿ ಮಾಯವ್ವ.
ರೋಗಪ್ಪ ಆಯುರ್ವೇದ ಪಂಡಿತೆರಾದ್ ಇತ್ತೆರ್. ರಾಯಣ್ಣನ ತಂದೆ ಭರಮಣ್ಣ ಮಹಾನ್ ಸಾಹಸಿ.ಕಿತ್ತೂರ ಸಂಸ್ಥಾನದ ಜನರಿಗೆ ಕಾಟ ಕೊಡುತ್ತಿದ್ದ ಹೆಬ್ಬುಲಿಯನ್ನು ಕೊಂದ ಕೀರ್ತಿ ಇವರದ್ದು. ಈ ಸಾಹಸಕ್ಕಾಗಿ ಕಿತ್ತೂರು ಮಲ್ಲಸರ್ಜ ದೇಸಾಯಿ ನೀಡಿದ ಹೊಲವೇ ರಕ್ತಮಾನ್ಯದ ಹೊಲ. ಸಂಗೊಳ್ಳಿಯಲ್ಲಿನ ಗರಡಿ ಮನೆ ಅತ್ಯಂತ ಪ್ರಸಿದ್ಧಿಯಿರುವ ಗರಡಿ.
ರಾಯಣ್ಣನಿಗೆ ಮರಣದಂಡನೆಯಾಗಿ ಗಲ್ಲುಗಂಬಕ್ಕೇರಿದ ದಿನ ಜನವರಿ ೨೬ನೆಯ ದಿನ ೧೮೩೧; ಜನವರಿ ಇಪ್ಪತ್ತಾರು ಭಾರತೀಯರ ನಿಜವಾದ ಸ್ವಾತಂತ್ರ್ಯ ದಿನವಾಗಿದೆ ಹಾಗೂ ಗಣರಾಜ್ಯವ ದಿನವೂ ಹೌದು, ಪ್ರಜಾಸತ್ತಾತ್ಮಕ ದಿನ, ಭಾರತೀಯರಿಗೆ ರಾಷ್ಟ್ರೀಯ ಹಬ್ಬ. ಇವೆರಡು ದಿನಗಳು ಜನನ ಮರಣದವುಗಳು ರಾಯಣ್ಣನಿಗೆ ಮಾತ್ರವಲ್ಲ, ಭಾರತೀಯರಿಗೆ ರಾಷ್ಟ್ರೀಯ ಉತ್ಸವದ ದಿನಗಳಾಗಿವೆ. ಇಡೀ ಜೀವಮಾನ ಆಂಗ್ಲರನ್ನು ನಾಡಿನಿಂದ-ದೇಶದಿಂದ ಹೊರಹಾಕಲು ಮಾಡಿದ ಹೋರಾಟ (ಲಡಾಯಿ)ಗಳು ಸ್ಮರಣೀಯವಾಗಿವೆ.
ಜನ್ಮದಾರಭ್ಯದಿಂದ ಮೂವತ್ತೈದು ವರುಷಗಳ ಕಾಲ ಅಂದರೆ ಸ್ವರ್ಗವಾಸಿಯಾಗುವವರೆಗೆ, ತನ್ನ ಸರ್ವಸ್ವವನ್ನು ಕಿತ್ತೂರ ನಾಡಿನ ಸ್ವಾತಂತ್ಯ್ರಕ್ಕಾಗಿ ಅರ್ಪಣೆ ಮಾಡಿದವನು ಸಂಗೊಳ್ಳಿ ರಾಯಣ್ಣ. ಬ್ರಿಟಿಷರು ಸಂಗೊಳ್ಳಿ ರಾಯಣ್ಣನ ವಿಚಾರಣೆ ನಡೆಸಿ ಮರಣದಂಡನೆ ನೀಡಿದರು. ಆತನ ಜೊತೆ ಇತರ ಏಳು ಜನ ಅನುಯಾಯಿಗಳು ವಿಚಾರಣೆ ನಡೆಸಿ ಮರಣ ದಂಡನೆ ನೀಡಿದರು. ಆರು ಜನರಿಗೆ ಜೀವಾವಧಿ ಶಿಕ್ಷೆ ನೀಡಿ, ಸಮುದ್ರದಾಚೆಗೆ ಕಳಿಸಿದರು. ಅವರ ವಿವರ ಕೆಳಗಿನಂತಿದೆ.
ರಾಯಣ್ಣನ ಬದುಕನ್ನು ಆಧರಿಸಿ ೧೯೬೭ರಲ್ಲಿ ಒಂದು ಚಿತ್ರ ನಿರ್ಮಾಣವಾಯ್ತು. ಮತ್ತೆ ೨೦೧೨ರಲ್ಲಿ ಸಂಗೊಳ್ಳಿ ರಾಯಣ್ಣ ಎಂಬ ಹೆಸರಿನಲ್ಲಿಯೇ ಮತ್ತೊಂದು ಅದ್ದೂರಿ ಚಿತ್ರವೂ ನಿರ್ಮಾಣವಾಯ್ತು. ಇದನ್ನು ನಿರ್ಮಿಸಿದವರು ಆನಂದ ಅಪ್ಪುಗೋಳ ಮತ್ತು ಇದನ್ನು ನಿರ್ದೇಶಿಸಿದವರು ನಾಗಣ್ಣ.
ಈ ಚಿತ್ರದ ನಾಯಕರಾಗಿ ದರ್ಶನ್ ತೂಗುದೀಪ್ ಅಭಿನಯಿಸಿದ್ದಾರೆ.ತಾಯಿಯ ಪಾತ್ರದಲ್ಲಿ [ಶ್ರೀಮತಿ ಉಮಾಶ್ರೀಯವರು] ಮತ್ತು ಕಿತ್ತೂರು ಚೆನ್ನಮ್ಮನಾಗಿ ಜಯಪ್ರದಾ ಕೂಡಾ ಅಭಿನಯಿಸಿದ್ದಾರೆ..
This article uses material from the Wikipedia ತುಳು article ಸಂಗೊಳ್ಳಿ ರಾಯಣ್ಣ, which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ಪ್ರತ್ಯೇಕವಾದ್ ಉಲ್ಲೇಕ ಮಲ್ಪಂದೆ ಇತ್ತ್ಂಡ, ವಿಸಯ "CC BY-SA 4.0" ದ ಅಡಿಟ್ ಲಬ್ಯ ಉಂಡು. Images, videos and audio are available under their respective licenses. ®Wikipedia is a registered trademark of the Wiki Foundation, Inc. Wiki ತುಳು (DUHOCTRUNGQUOC.VN) is an independent company and has no affiliation with Wiki Foundation.